ಐಟಿ ದಾಳಿ ಯಾರ ಮೇಲೂ ಕ್ರಮ ಇಲ್ಲ: ಗುಂಡೂರಾವ್
Team Udayavani, Jan 27, 2017, 3:45 AM IST
ಬೆಂಗಳೂರು: ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಮನೆ ಮೇಲೆ ಐಟಿ ದಾಳಿ ಮಾಡಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಹೀಗಾಗಿ ಅವರಿಬ್ಬರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ 68 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆದಾಯ ತೆರಿಗೆ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳ್ಕರ್ ಅವರ ವಿರುದ್ಧ ದಾಳಿ ಮಾಡಿದಾಗ ಎಷ್ಟು ಅಕ್ರಮ ಸಂಪತ್ತು ದೊರೆತಿದೆ ಎಂಬುದರ ಬಗ್ಗೆ ಮಾಹಿತಿಯಿಲ್ಲ. ಈ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಯಾರ ಮೇಲೂ ಅನಗತ್ಯ ಕ್ರಮ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚಿನ ದಿನಗಳಲ್ಲಿ ಮಾತಿನ ಗಾಂಭೀರ್ಯ ಕಳೆದುಕೊಳ್ಳುತ್ತಿದ್ದಾರೆ. ಅವರ ಪಕ್ಷದ ಆಂತರಿಕ ಸಮಸ್ಯೆ ಕುರಿತು ಜನರ ಗಮನ ಬೇರೆಡೆ ಸೆಳೆಯಲು ನಮ್ಮ ಪಕ್ಷ ಮತ್ತು ನಾಯಕರ ಬಗ್ಗೆ ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.