ಮುಂಬಯಿ ಶೇರು ಪೇಟೆಯಲ್ಲಿ ತೇಜಿ: 243 ಅಂಕ ಮುನ್ನಡೆ
Team Udayavani, Jan 27, 2017, 11:37 AM IST
ಮುಂಬಯಿ : ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 148 ಅಂಕಗಳ ಜಿಗಿತವನ್ನು ಕಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್, ಮಧ್ಯಾಹ್ನ 11.30ರ ಹೊತ್ತಿಗೆ 243 ಅಂಕಗಳ ಏರಿಕೆಯನ್ನು ಕಂಡು 27,951.17 ಅಂಕಗಳ ಮಟ್ಟವನ್ನು ತಲುಪಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 61.410 ಅಂಕಗಳ ಜಿಗಿತವನ್ನು ದಾಖಲಿಸಿ 8,664.15 ಅಂಕಗಳ ಮಟ್ಟವನ್ನು ತಲುಪಿದೆ. ಬಿಎಚ್ಇಎಲ್, ಎಕ್ಸಿಸ್ ಬ್ಯಾಂಕ್ , ಗೇಲ್, ಎನ್ಟಿಪಿಸಿ, ಐಸಿಐಸಿಐ ಬ್ಯಾಂಕ್ ಶೇರುಗಳು ಟಾಪ್ ಗೇನರ್ಗಳ ಪಟ್ಟಿಯನ್ನು ಸೇರಿಕೊಂಡಿವೆ.
ಮುಂಬಯಿ ಶೇರು ಪೇಟೆಯ ಇಂದಿನ ತೇಜಿಗೆ ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಹಾಗೂ ಜಪಾನ್ ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಧನಾತ್ಮಕ ಬೆಳವಣಿಗೆಗಳು ಕಾರಣವೆನಿಸಿವೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಜಪಾನಿನ ನಿಕ್ಕಿ ಶೇ.0.37, ಹಾಂಕಾಂಗ್ನ ಹ್ಯಾಂಗ್ ಸೆಂಗ್ ಶೇ.0.01 ಮುನ್ನಡೆ ಸಾಧಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.