ಬಿಜೆಪಿ ಮೈತ್ರಿ ಸರಕಾರದಲ್ಲಿ ಇನ್ನೂ ಕೆಲಕಾಲ ಇರುವೆವು: ಶಿವಸೇನೆ
Team Udayavani, Jan 27, 2017, 12:41 PM IST
ಮುಂಬಯಿ : ಮುಂಬರುವ ಬಿಎಂಸಿ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿದ ಒಂದು ದಿನದ ತರುವಾಯ ಶಿವಸೇನೆ ಇದೀಗ ತಾನು ಇನ್ನೂ ಸ್ವಲ್ಪಕಾಲ ಬಿಜೆಪಿಯೊಂದಿಗೆ ಮಹಾರಾಷ್ಟ್ರ ಮೈತ್ರಿ ಸರಕಾರದಲ್ಲಿ ಇರುವುದಾಗಿ ಹೇಳಿದೆ.
ರಾಜ್ಯದಲ್ಲಿನ ಸ್ಥಿರತೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಇನ್ನೂ ಸ್ವಲ್ಪ ಕಾಲ ಬಿಜೆಪಿಯೊಂದಿಗಿನ ಮಹಾರಾಷ್ಟ್ರ ಮೈತ್ರಿ ಸರಕಾರದಲ್ಲಿ ಇನ್ನೂ ಕೆಲ ಕಾಲ ಉಳಿಯಲು ನಿರ್ಧರಿಸಿದ್ದೇವೆ ಎಂದು ಶಿವಸೇನೆಯ ನಾಯಕ ಹಿರಿಯ ನಾಯಕ ಸಂಜಯ್ ರಾವತ್ ಹೇಳಿದರು.
ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ನಿನ್ನೆಯಷ್ಟೇ ಬಿಜೆಪಿಯೊಂದಿಗೆ ತಮ್ಮ ಪಕ್ಷ ಹೊ,ದಿರುವ 25 ವರ್ಷಗಳಷ್ಟು ಹಳೆಯದಾದ ಮೈತ್ರಿಯನ್ನು ಮುರಿದು ಬಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಘೋಷಿಸಿದ್ದರು.
ಆದರೆ ಇಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್, ಬಿಜೆಪಿಯೊಂದಿಗಿನ ಮಹಾರಾಷ್ಟ್ರ ಮೈತ್ರಿ ಸರಕಾರದಲ್ಲಿ ನಾವು ಇನ್ನೂ ಸ್ವಲ್ಪ ಕಾಲ ಇರುತ್ತೇವೆ; ಏಕೆಂದರೆ ಮಹಾರಾಷ್ಟ್ರದಲ್ಲಿ ಅಸ್ಥಿರತೆ ಉಂಟಾಗುವುದನ್ನು ನಾವು ಬಯಸುವುದಿಲ್ಲ’ ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.