ನಗರ ಜಿಪಂಗೆ 250 ಕೋಟಿ ಅನುದಾನ ಕೋರಿಕೆ

Team Udayavani, Jan 28, 2017, 11:38 AM IST

siddhuanudaana.jpg

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ 250 ಕೋಟಿ ರೂ. ಅನುದಾನ ನೀಡುವಂತೆ ನಗರ ಜಿಲ್ಲಾ ಪಂಚಾಯ್ತಿ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. 

ಬೆಂಗಳೂರು ನಗರ ಜಿಪಂಅಧ್ಯಕ್ಷರು ಮತ್ತು ಸದಸ್ಯರ ನಿಯೋಗ ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿತು. “ಬಿಬಿಎಂಪಿಗೆ ಹೊಂದಿಕೊಂಡಿರುವ ನಗರ ಜಿಲ್ಲೆ ಪ್ರದೇಶಗಳಲ್ಲಿ ಅಭಿವೃದ್ದಿಗೆ ಕಾಯ್ದಿರಿಸಿರುವ ಅನುದಾನ ಕಡಿಮೆ.

ಹಾಗಾಗಿ ರಾಜ್ಯ ಸರ್ಕಾರದಿಂದ 250 ಕೋಟಿ ರೂ.ಅನುದಾನ ನೀಡಬೇಕು,” ಎಂದು ಕೋರಿಕೆ ಸಲ್ಲಿಸಿತು. ಇದೇ ರೀತಿ ಜಿಪಂ ಪ್ರಭಾರ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಬದಲಿಗೆ ಕಾಯಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ನಿಯೋಜಿಸುವಂತೆ ನಿಯೋಗ ಕೋರಿತು.

ಕಟ್ಟಡ ಕಾಲುವೆ ಮೇಲಿದ್ದರೆ ಕಷ್ಟ!: ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಾರ್ವಜನಿಕರ ಅಹವಾಲು ಆಲಿಸಿದರು. ಆ ಸಂದರ್ಭದಲ್ಲಿ ರಾಜರಾಜೇಶ್ವರಿನಗರ ಬಳಿಯ ಐಡಿಯಲ್‌ ಹೋಮ್ಸ್‌ನ ನಿವಾಸಿಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, “ಕಾಲುವೆ ಮೇಲೆ ಕಟ್ಟಡವಿದ್ದರೆ ಕಷ್ಟ’ ಎಂದರು.

ಬಿಡಿಎ ಅಂಗೀಕರಿಸಿರುವ ಐಡಿಯಲ್‌ ಹೋಮ್ಸ್‌ ಬಡಾವಣೆಯಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಆದರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂದು ಅಧಿಕಾರಿಗಳು ಪದೇ ಪದೇ ದಾಖಲೆಗಳನ್ನು ಕೇಳುತ್ತಿರುವುದರಿಂದ ಆತಂಕವಾಗಿದೆ. ತಮ್ಮ ಕಟ್ಟಡಗಳನ್ನು ಉಳಿಸಿಕೊಡಬೇಕು ಎಂದು ಕೆಲ ನಿವಾಸಿಗಳು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕಾಲುವೆ ಮೇಲೆ ಕಟ್ಟಡವಿದ್ದರೆ ಕಷ್ಟ. ಕಾಲುವೆ ಜಾಗದಲ್ಲಿ ಇರದಿದ್ದರೆ ಪರಿಹಾರ ಕಂಡುಕೊಳ್ಳಬಹುದು’ ಎಂದರು. ಆಗ ಮಹಿಳೆಯೊಬ್ಬರು ಕಾಲುವೆ ಮೇಲಿಲ್ಲ ಎಂದಾಗ, ಹಾಗಾದರೆ ಪರಿಶೀಲಿಸುವಂತೆ ಸೂಚಿಸಲಾಗುವುದು ಎಂದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.