ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್‌ನಲ್ಲಿ ಬೆಂಕಿ ಆಕಸ್ಮಿಕ: ಅಪಾರ ಹಾನಿ


Team Udayavani, Jan 29, 2017, 3:45 AM IST

2801kdm2.jpg

ಕುಂದಾಪುರ: ಗಂಗೊಳ್ಳಿ -ಮುಳ್ಳಿಕಟ್ಟೆ ರಸ್ತೆಯಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅಕಸ್ಮಿಕದಿಂದಾಗಿ ಗೇರು ಪ್ಲಾಂಟೇಶನ್‌ ಸುಟ್ಟು ಹೋಗಿದ್ದು, ನೂರಾರು ಗೇರು ಮರಗಳು ಹಾನಿಗೊಳಗಾಗಿವೆ. 

ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಮುಳ್ಳಿಕಟ್ಟೆ ಸಮೀಪದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿ ಶೀಘ್ರವಾಗಿ ಇಡೀ ತೋಟವನ್ನು ಆವರಿಸಿಕೊಂಡಿತು. ಬೆಂಕಿ ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸತೊಡಗಿದ್ದು, ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್‌ ಸಂಪೂರ್ಣವಾಗಿ ಬೆಂಕಿಯಿಂದ ಹಾನಿಗೊಳಗಾಗಿದೆ. 

ಸ್ಥಳಕ್ಕೆ ಧಾವಿಸಿದ ಕುಂದಾಪುರದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿದಧಿರು. ಒಂದು ತಿಂಗಳ ಹಿಂದಷ್ಟೇ ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ ಗೇರು ಮರಗಳಿಗೆ ಹಾನಿಯಾಗಿತ್ತು.

ಟಾಪ್ ನ್ಯೂಸ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kundapura: ಸ್ಕೂಟಿ ಸ್ಕಿಡ್‌; ತಂದೆ-ಮಗನಿಗೆ ಗಾಯ

dw

Siddapura: ಅಲ್ಬಾಡಿಯಲ್ಲಿ ವೃದ್ಧೆ ಆತ್ಮಹತ್ಯೆ

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

BJP–Cong-sdpi

By Polls: ವಿಧಾನ ಪರಿಷತ್‌ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

vitla

Bajpe: ವಿಷ ಸೇವನೆ; ವಿದ್ಯಾರ್ಥಿನಿ ಸಾ*ವು

byndoor

Kundapura: ಸ್ಕೂಟಿ ಸ್ಕಿಡ್‌; ತಂದೆ-ಮಗನಿಗೆ ಗಾಯ

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.