ಐಡಿಯಾ, ವೊಡಾಫೋನ್ ನಡುವೆ ವಿಲೀನ ಮಾತುಕತೆ?
Team Udayavani, Jan 29, 2017, 3:36 PM IST
ನವದೆಹಲಿ/ಮುಂಬೈ: ಆದಿತ್ಯ ಬಿರ್ಲಾ ಗ್ರೂಪ್ ಮಾಲೀಕತ್ವದ ಐಡಿಯಾ ಮೊಬೈಲ್ ಕಂಪನಿ ಮತ್ತು ಬ್ರಿಟನ್ ಮೂಲದ ವೊಡಾಫೋನ್ ಪರಸ್ಪರ ವಿಲೀನಗೊಳ್ಳುವ ಬಗ್ಗೆ ಮಾತುಕತೆಯಲ್ಲಿವೆ. ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ. ಅದಕ್ಕೆ ಪೂರಕವಾಗಿ ಜ.18ರಿಂದ ಈಚೆಗೆ ಕಂಪನಿ ಷೇರುಗಳ ದರದಲ್ಲಿ ಶೇ.18ರಷ್ಟು ಹೆಚ್ಚಾಗಿದೆ.
ಒಂದು ವೇಳೆ ಮಾತುಕತೆ ಪೂರ್ಣಗೊಂಡು ಯಶಸ್ವಿಯಾದಲ್ಲಿ ಭಾರತದಲ್ಲಿ ಅತಿದೊಡ್ಡ ಮೊಬೈಲ್ ಸೇವೆ ಒದಗಿಸುವ ಕಂಪನಿ ರೂಪುಗೊಳ್ಳಲಿದೆ ಎಂದು ಹೇಳಲಾಗಿದೆ. ಹೀಗಾಗಿಯೇ ಜ.23ರಂದು ನಡೆಯಬೇಕಾಗಿದ್ದ ಐಡಿಯಾದ ತ್ತೈಮಾಸಿಕ ಸಾಧನೆಯ ವಿವರ ನೀಡುವ ಸಭೆ ಮುಂದೂಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.