ಪದ್ಮಾವತಿ ವಿವಾದ: ಭನ್ಸಾಲಿ ದಾಳಿ ಬಳಿಕ ಈಗ ಮೋದಿ ಟ್ವೀಟ್ ವೈರಲ್
Team Udayavani, Jan 30, 2017, 4:34 PM IST
ಹೊಸದಿಲ್ಲಿ : ಚಿತ್ರ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಮೇಲೆ ಜೈಪುರದಲ್ಲಿ ಪದ್ಮಾವತಿ ಚಿತ್ರದ ಶೂಟಿಂಗ್ ವೇಳೆ ರಜಪೂತ ಕರಣಿ ಸೇನೆಯವರು ನಡೆಸಿದ್ದ ದಾಳಿ, ಹಲ್ಲೆಯನ್ನು ಖಂಡಿಸಲು ಸಾಮಾಜಿಕ ಜಾಲತಾಣದಲ್ಲೀಗ ಪ್ರಧಾನಿ ನರೇಂದ್ರ ಮೋದಿ ವರ್ಷದ ಹಿಂದೆ ಮಾಡಿದ್ದ ಟ್ವೀಟ್ ಬಳಕೆಯಾಗುತ್ತಿದ್ದು ಅದೀಗ ವೈರಲ್ ಆಗಿದೆ.
“ಕಲೆಗೆ ಯಾವುದೇ ನಿರ್ಬಂಧ, ಮಿತಿ ಇರಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಕಳೆದ ವರ್ಷ ಫೆಬ್ರವರಿಯಲ್ಲಿ ಮಾಡಿರುವ ಟ್ವೀಟ್ ಅನ್ನು ರಜಪೂತ ಕರಣಿ ಸೇನೆ ಕಳೆದ ಜನವರಿ 27ರಂದು ನಡೆಸಿದ್ದ ದಾಳಿ, ಹಿಂಸೆಯನ್ನು ಖಂಡಿಸಲು, ಟೀಕಿಸಲು ಅಂತರ್ ಜಾಲದಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದೆ.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ನಟನೆಯ ಪದ್ಮಾವತಿ ಚಿತ್ರದಲ್ಲಿ ಭನ್ಸಾಲಿ ಅವರು ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿ ಕರಣಿ ಸೇನೆಯವರು ಶೂಟಿಂಗ್ ತಾಣದ ಮೇಲೆ ದಾಳಿ ನಡೆಸಿ ಭನ್ಸಾಲಿ ಮೇಲೆ ಹಲ್ಲೆಗೈದಿದ್ದರು. ಭನ್ಸಾಲಿ ಅವರು ಒಡನೆಯೇ ಶೂಟಿಂಗ್ ನಿಲ್ಲಿಸಿ ಚಿತ್ರ ತಂಡದೊಂದಿಗೆ ಮರಳಿದ್ದರು.
ಭನ್ಸಾಲಿ ಮೇಲಿನ ಹಲ್ಲೆಗೆ ಬಾಲಿವುಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು ಅನುಸರಿಸಿ ಸಾಮಾಜಿಕ ಜಾಲ ತಾಣದಲ್ಲಿ ರಜಪೂತ ಕರಣಿ ಸೇನೆಯ ವಿರುದ್ಧ ಟೀಕೆ, ಖಂಡನೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.