ಲೆಗ ಬಿಫೋರ್ ತೀರ್ಪಿಗೆ ಮಾರ್ಗನ್ ಅಸಮಾಧಾನ
Team Udayavani, Jan 31, 2017, 3:45 AM IST
ನಾಗ್ಪುರ: ರವಿವಾರದ 2ನೇ ಟಿ-20 ಪಂದ್ಯದ ಅಂತಿಮ ಓವರಿನಲ್ಲಿ ಜಸ್‌ಪ್ರೀತ್ ಬುಮ್ರಾ ಮಾಡಿದ ಮ್ಯಾಜಿಕ್ ಈಗ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಈ ಓವರಿನ ಮೊದಲ ಎಸೆತದಲ್ಲಿ ಅಪಾಯಕಾರಿ ಜೋ ರೂಟ್ ವಿರುದ್ಧ ಬಂದ ಎಲ್‌ಬಿಡಬ್ಲ್ಯು ತೀರ್ಪಿಗೆ ಇಂಗ್ಲೆಂಡ್ ತಂಡದ ನಾಯಕ ಎವೋನ್ ಮಾರ್ಗನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ತೀರ್ಪಿನ ವಿರುದ್ಧ ಐಸಿಸಿ ಮ್ಯಾಚ್ ರೆಫ್ರಿಗೆ ದೂರು ನೀಡಲಾಗಿದೆ ಎಂದಿದ್ದಾರೆ.
“ಈ ಎಸೆತದ ವೇಳೆ ಚೆಂಡು ಬ್ಯಾಟನ್ನು ಸವರಿರುವುದು ಸ್ಪಷ್ಟವಾಗಿದೆ. ದುರದೃಷ್ಟವಶಾತ್ ತೀರ್ಪು ರೂಟ್ ವಿರುದ್ಧವಾಗಿ ಬಂದಿದೆ. ಈ ತೀರ್ಪಿನಿಂದಾಗ ನಾವು ಸೋಲುವಂತಾಯಿತು. ನಮ್ಮ ಬೌಲಿಂಗ್ ದಾಳಿ ಉತ್ತಮವಾಗಿತ್ತು. ನಾವಿನ್ನು 3ನೇ ಟಿ-20 ಪಂದ್ಯದತ್ತ ಗಮನ ಹರಿಸಬೇಕಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.