ಅಂಚೆ ಬ್ಯಾಂಕ್: 25 ಸಾವಿರ ರೂ. ಠೇವಣಿಗೆ ಶೇ.4.5 ಬಡ್ಡಿ
Team Udayavani, Jan 31, 2017, 3:45 AM IST
ನವದೆಹಲಿ: ಬ್ಯಾಂಕಿಂಗ್ ವಹಿವಾಟು ಆರಂಭ ಮಾಡಲು ಆರ್ಬಿಐನಿಂದ ಪರವಾನಗಿ ಪಡೆದುಕೊಂಡ ಭಾರತೀಯ ಅಂಚೆ ಇಲಾಖೆಯ ಪಾವತಿ ಬ್ಯಾಂಕ್ (ಐಪಿಪಿಬಿ)ಪ್ರಾಯೋಗಿಕ ನೆಲೆಯಲ್ಲಿ ರಾಯ್ಪುರ ಮತ್ತು ರಾಂಚಿಯಲ್ಲಿ ಕಾರ್ಯಾರಂಭ ಮಾಡಿದೆ.
ಈ ನಡುವೆ ಅದು ಠೇವಣಿಗೆ ಆಕರ್ಷಕ ಬಡ್ಡಿ ದರ ನೀಡುವುದಾಗಿಯೂ ತಿಳಿಸಿದೆ. 25 ಸಾವಿರ ರೂ. ಠೇವಣಿ ಇಟ್ಟರೆ ಶೇ 4.5, 25 ರಿಂದ 50 ಸಾವಿರ ರೂ. ಠೇವಣಿಗೆ ಶೇ. 5 ಮತ್ತು 50 ಸಾವಿರದಿಂದ 1 ಲಕ್ಷದ ವರೆಗಿನ ಠೇವಣಿಗೆ ಶೇ 5.5 ಬಡ್ಡಿ ಕೊಡುವುದಾಗಿ ಘೋಷಿಸಿದೆ. ಬ್ಯಾಂಕಿನ ಆರಂಭಿಕ ಬಂಡವಾಳ 800 ಕೋಟಿ ಎಂದು ನಿಗದಿ ಮಾಡಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ಬ್ಯಾಂಕ್ ಶಾಖೆ ತೆರೆದು 3 ಲಕ್ಷ ಪೋಸ್ಟ್ಮ್ಯಾನ್ಗಳನ್ನು ಬ್ಯಾಂಕ್ ಉದ್ದೇಶಕ್ಕಾಗಿ ಬಳಸಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.