ರೂಪಕ್ ಕುಮಾರ್ ದತ್ತಾ ಅಧಿಕಾರ ಸ್ವೀಕಾರ ಇಂದು
Team Udayavani, Jan 31, 2017, 3:45 AM IST
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ರೂಪಕ್ ಕುಮಾರ್ ದತ್ತಾ ಅವರು ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಮಂಗಳವಾರ ಮಧ್ಯಾಹ್ನ ವೇಳೆಗೆ ದತ್ತಾ ನೇಮಕಾತಿ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆಯಿದ್ದು, ಸಂಜೆ ವೇಳೆಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈಗಿನ ಡಿಜಿಪಿ ಓಂ ಪ್ರಕಾಶ್ ಅವರ ಅವಧಿ ಜ.31 ರಂದು ಕೊನೆಗೊಳ್ಳಲಿದ್ದು, ಮಂಗಳವಾರ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಯಲ್ಲಿ ದತ್ತಾ ಅವರು
ಅಧಿಕಾರ ಸ್ವೀಕರಿಸಲಿದ್ದಾರೆ. ಸೋಮವಾರ ಸಂಜೆ ದತ್ತಾ ನೇಮಕಾತಿ ಆದೇಶ ಹೊರಡಿಸಬೇಕಿತ್ತಾದರೂ ಕೇಂದ್ರ ಸೇವೆಯಲ್ಲಿರುವ ಆರ್.ಕೆ.ದತ್ತಾ ಅವರನ್ನು ಬಿಡುಗಡೆ ಮಾಡಿರುವ ಮಾಹಿತಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಾರದ ಕಾರಣ ಮಂಗಳವಾರ ಆದೇಶ ಹೊರಡಿಸಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.