ಟ್ರಂಪ್‌ ಎಫೆಕ್ಟ್ :ಪಾಕ್‌ ಉಗ್ರ ಹಾಫೀಜ್‌ ಸಯೀದ್‌ ಅರೆಸ್ಟ್‌, Watch


Team Udayavani, Jan 31, 2017, 11:42 AM IST

Hafiz Saeed-700.jpg

ಇಸ್ಲಾಮಾಬಾದ್‌ : 26/11ರ ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ ಆಗಿರುವ ಜಮಾತ್‌ ಉದ್‌ ದಾವಾ ಮುಖ್ಯಸ್ಥ ಹಾಫೀಜ್‌ ಸಯೀದ್‌ ನನ್ನು ಪಾಕ್‌ ಸರಕಾರ ಲಾಹೋರ್‌ನಲ್ಲಿನ ಆತನ ಮನೆಯಲ್ಲಿ  ಗೃಹ ಬಂಧನದಲ್ಲಿರಿಸಿದೆ. 

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇವರ ನಡುವಿನ ಹೆಚ್ಚುತ್ತಿರುವ ದೋಸ್ತಿಯಿಂದಾಗಿ ತನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿರುವ ಸಯೀದ್‌, ಈ ಬಗ್ಗೆ ನಿನ್ನೆ ಸೋಮವಾರ ವಿಡಿಯೋ ಚಿತ್ರಿಕೆಯೊಂದನ್ನು ಬಿಡುಗಡೆಗೊಳಿಸಿದ್ದಾನೆ. 

ಹಾಫೀಜ್‌ ಸಯೀದ್‌ ಜತೆಗೆ ಇನ್ನೂ ನಾಲ್ವರನ್ನು ಪಾಕ್‌ ಸರಕಾರ ಪಂಜಾಬ್‌ ಪ್ರಾಂತ್ಯದಲ್ಲಿ ನಿನ್ನೆ ಸೋಮವಾರ ರಾತ್ರಿ ಗೃಹ ಬಂಧನದಲ್ಲಿರಿಸಿದೆ. 

ಜಮಾತ್‌ ಉದ್‌ ದಾವಾದ ಪ್ರಧಾನ ಕಾರ್ಯಾಲಯವನ್ನು ಭಾರೀ ಸಂಖ್ಯೆಯ ಪೊಲೀಸರು ಸುತ್ತುವರಿದಿದ್ದಾಗ ಹಾಫೀಜ್‌ ಸಯೀದ್‌ ಆ ಹೊತ್ತಿಗೆ ಮಸ್‌ಜಿದ್‌ ಎ ಕದೀಸಾ ಚೌಬುರ್ಜಿ ಯಲ್ಲಿ ಇದ್ದ ಎಂದು ಮೂಲಗಳು ತಿಳಿಸಿವೆ. ಅಲ್ಲಿಂದ ಆತನನ್ನು ಲಾಹೋರ್‌ನ ಜೋಹರ್‌ ಪಟ್ಟಣದಲ್ಲಿನ ಆತನ ನಿವಾಸಕ್ಕೆ ಕರೆದೊಯ್ದು ಅಲ್ಲಿ ಗೃಹ ಬಂಧನದಲ್ಲಿರಿಸಿ ಆ ತಾಣವನ್ನು  ಸಬ್‌ ಜೈಲ್‌ ಎಂದು ಅಧಿಕೃತವಾಗಿ ಸರಕಾರ ಪ್ರಕಟಿಸಿತು.

ಅಮೆರಿಕದ ಅಧ್ಯಕ್ಷ  ಡೊನಾಲ್ಡ್‌ ಟ್ರಂಪ್‌, ಭಾರತದ ಪ್ರಧಾನಿ ನರೇಂದ್ರ ಮೋದಿಯ ಸ್ನೇಹವನ್ನು ಬಯಸಿರುವುದರ ಫ‌ಲವಾಗಿ ತನ್ನ ಬಂಧನಕ್ಕೆ ಒತ್ತಡ ಹೇರಲಾಗಿದ್ದು ಆ ಪ್ರಕಾರ ನನ್ನನ್ನು ಬಂಧಿಸಿಡಲಾಗಿದೆ ಎಂದು ಹೇಳಿರುವ ವಿಡಿಯೋವನ್ನು ಹಾಫೀಜ್‌ ಸಯೀದ್‌ ಬಿಡುಗಡೆ ಮಾಡಿದ್ದಾನೆ. 

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.