ಪಂಚ ರಾಜ್ಯ ಚುನಾವಣೆ: 110 ಕೋಟಿ ರೂ. ಅಕ್ರಮ ನಗದು ವಶ
Team Udayavani, Feb 1, 2017, 11:03 AM IST
ಹೊಸದಿಲ್ಲಿ : ವಿಧಾನ ಸಭಾ ಚುನಾವಣೆಗಳನ್ನು ಕಾಣುತ್ತಿರುವ ಐದು ರಾಜ್ಯಗಳಲ್ಲಿ ಈ ತನಕ ಅಕ್ರಮ ಸಾಗಣೆಯ100 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ನೇಮಿಸಿರುವ ವಿಚಕ್ಷಣ ದಳವು ತಿಳಿಸಿದೆ.
ಇದೇ ವೇಳೆ 32.03 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ಹಾಗೂ 4,800 ಕೆಜಿ ಪ್ರಮಾಣದ, 21 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಕಣ್ಗಾವಲು ದಳ ಹೇಳಿದೆ.
ಚುನಾವಣೆ ಘೋಷಣೆಯಾದಂದಿನಿಂದ ಈ ತನಕ ಉತ್ತರ ಪ್ರದೇಶದಲ್ಲಿ 90.98 ಕೋಟಿ ರೂ. ಮೌಲ್ಯದ ಗರಿಷ್ಠ ಪ್ರಮಾಣದ ನಗದನ್ನು ವಶಪಡಿಸಿಕೊಳ್ಳಲಾಗಿದೆ.ಇದನ್ನು ಅನುಸರಿಸಿ ಪಂಜಾಬಿನಲ್ಲಿ 7.08 ಕೋಟಿ ರೂ., ಗೋವೆಯಲ್ಲಿ 1.27 ಕೋಟಿ ರೂ., ಉತ್ತರಾಖಂಡದಲ್ಲಿ 1.23 ಕೋಟಿ ರೂ. ಮತ್ತು ಮಣಿಪುರದಲ್ಲಿ 8.13 ಲಕ್ಷ ರೂ. ಅಕ್ರಮ ಸಾಗಣೆಯ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಚಕ್ಷಣ ದಳ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.