ಡಿಜಿಟಲ್‌ಗೆ ಉತ್ತೇಜನ


Team Udayavani, Feb 2, 2017, 3:50 AM IST

Budget-Cartoon.jpg

ನಗದು ರಹಿತ ವಹಿವಾಟು ಉತ್ತೇಜಿಸುವುದು ಕೇಂದ್ರ ಸರಕಾರದ ಕಾರ್ಯತಂತ್ರಗಳಲ್ಲಿ ಒಂದು. ಆರ್ಥಿಕತೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ  ನಗದು ರಹಿತ ವ್ಯವಹಾರವನ್ನು ಗರಿಷ್ಠ ಮಟ್ಟದಲ್ಲಿ ಜಾರಿಗೆ ತರುವುದೇ ಇದರ ಮುಖ್ಯ ಉದ್ದೇಶ. 

ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಯೋಜನೆಗೆ ಪೂರಕವಾಗಿ ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ. ಇದನ್ನು ದೂರು ನಿರ್ವಹಣಾ ವ್ಯವಸ್ಥೆಯೊಂದಿಗೆ ಅಭಿವೃದ್ಧಿ ಗೊಳಿಸಲಾಗುತ್ತಿದೆ.  ಅಂಚೆ ಕಚೇರಿಗಳು, ನ್ಯಾಯಬೆಲೆ ಅಂಗಡಿಗಳು , ಬ್ಯಾಂಕಿಂಗ್‌ ಪ್ರತಿನಿಧಿಗಳನ್ನು ಯೋಜನೆಯ ಉತ್ತೇಜಕರನ್ನಾಗಿ ನಿಯೋಜಿ ಸಲಾಗುತ್ತಿದೆ. ಪೆಟ್ರೋಲ್‌ ಪಂಪ್‌ಗ್ಳು, ಸರಕಾರಿ ಕಚೇರಿಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳಲ್ಲಿ ಭೀಮ್‌ ಆ್ಯಪ್‌ ಸಹಿತ ಡಿಜಿಟಲ್‌ ಪಾವತಿ ವಿಧಾನಗಳನ್ನು ಕಡ್ಡಾಯ ಗೊಳಿಸುವ ಯೋಚನೆಯನ್ನೂ ಸರಕಾರ ಹೊಂದಿದೆ. 

ರಾಜ್ಯ ಸರಕಾರಗಳು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ವ್ಯವಹಾರ ವನ್ನು ಡಿಜಿಟಲ್‌ ಮೂಲಕವೇ  ಮಾಡಬೇಕೆಂಬ ನಿಯಮ ರೂಪಿ
ಸುವ ಪ್ರಸ್ತಾವನೆಯನ್ನು ಮುಖ್ಯ ಮಂತ್ರಿಗಳ ಮಂಡಳಿ ಎದುರು ಇಡಲಾಗಿದೆ. ಈ ವರದಿಯಲ್ಲಿನ ಶಿಫಾರಸುಗಳ ಅನ್ವಯ 2007ರ ಪಾವತಿಗಳು, ಸೆಟಲ್‌ಮೆಂಟ್‌ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ. 

ಡಿಜಿಟಲ್‌ ಪೇಮೆಂಟ್‌ ಸಾಧನಗಳಿಗೆ ರಿಯಾಯಿತಿ
ನಗದು ರಹಿತ ವ್ಯವಹಾರಕ್ಕೆ ಅತ್ಯಗತ್ಯವಾಗಿರುವ ಕಾರ್ಡ್‌ ರೀಡರ್‌, ಮೈಕ್ರೋ ಎಟಿಎಂ ಸ್ಟಾಂಡರ್ಡ್‌ಗಳು, ಬೆರಳಚ್ಚು ಸ್ಕ್ಯಾನರ್‌ಗಳು, ರೀಡರ್‌ಗಳು ಹಾಗೂ ಕಣ್ಣಿನ ಸ್ಕ್ಯಾನರ್‌ಗಳ ಮೇಲಿನ ಬಿಸಿಡಿ, ಅಬಕಾರಿ, ಸಿವಿ ಸುಂಕ ಹಾಗೂ ಎಸ್‌ಎಡಿ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು. ಈ ಯಂತ್ರಗಳ ಭಾಗ ತಯಾರಕರಿಗೂ ವಿನಾಯಿತಿ ಸಿಗಲಿದೆ.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.