“ಗ್ರಾಮಗಳಿಗೆ ಅರೆಕಾಸಿನ ಮಜ್ಜಿಗೆ ಕೊಟ್ಟಂತೆ’
Team Udayavani, Feb 2, 2017, 11:40 AM IST
ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಗ್ರಾಮೀಣ ಭಾಗದ ಬಗ್ಗೆ ಘೋಷಣೆಗಳನ್ನು ಕೊಟ್ಟಿದ್ದಾರೆ. ಅಗತ್ಯವಿರುವಷ್ಟು ಹಣಕಾಸು ಒದಗಿಸಿಲ್ಲ. ಸ್ವಚ್ಚ ಭಾರತ ಸಲುವಾಗಿ ಪ್ರಚಾರ ಮಾಡುವ ಕೇಂದ್ರ ಸರ್ಕಾರ ಕೇವಲ 9 ಸಾವಿರ ಕೋಟಿ ಪಾಯಿ ಒದಗಿಸಿ, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ರಾಜಕೀಯ ಇಚ್ಛಾ ಶಕ್ತಿಯಲ್ಲಿ ಕೇಂದ್ರ ಸರ್ಕಾರದ ಕೊರತೆ ಎದ್ದು ಕಾಣುತ್ತಿದೆ. ನೋಟು ಅಪನಗದೀಕರಣ ಮಾಡಿದ ನಂತರ ಬಂದಿರುವ ಹಣಕಾಸು ಉಪಯೋಗಿಸಿ ರೈತರು ಹಾಗೂ ಗ್ರಾಮೀಣ ಜನರಿಗೆ ವಿಶೇಷ ಕೊಡುಗೆಗಳು ಹರಿದು ಬರುತ್ತವೆ ಆಶಾ ಭಾವನೆ ಇಟ್ಟುಕೊಂಡಿದ್ದರು. ಮೋದಿ ಸರ್ಕಾರದ ಕೃಷಿಕರ ಬಗ್ಗೆ ಇರುವ ನಿರ್ಲಕ್ಷ್ಯ ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.