ರೈತ ಸಂಘ-ಹಸಿರು ಸೇನೆ ಪ್ರತಿಭಟನೆ

Team Udayavani, Feb 2, 2017, 12:21 PM IST

dvg2.jpg

ದಾವಣಗೆರೆ: ಪವನ ವಿದ್ಯುತ್‌ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಗಳು ಪರಿಸರ ನಾಶ ಮಾಡುತ್ತಿದ್ದು, ಆ ಕಂಪನಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಮೆರವಣಿಗೆ ನಡೆಸಿದರು. 

ಜಯದೇವ ವೃತ್ತದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ತೆರಳಿ ಮನವಿ ಸಲ್ಲಿಸಿ, ಪವನ ವಿದ್ಯುತ್‌ ಉತ್ಪಾದಿಸುವ ಕಂಪನಿಗಳು ಗುಡ್ಡಗಳಲ್ಲಿನ ಮರಗಳ ಮಾರಣ ಹೋಮ ಮಾಡುತ್ತಿವೆ.ಕಾನೂನು ಉಲ್ಲಂಘಿಸುತ್ತಿದ್ದು, ತಕ್ಷಣ ಕ್ರಮ  ವಹಿಸಿ ಎಂದು ಆಗ್ರಹಿಸಿದರು. 

ಇದಕ್ಕೂ ಮುನ್ನ ಜಯದೇವ ವೃತ್ತದಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್‌.ಎಂ. ಮಹೇಶ್ವರ ಸ್ವಾಮಿ,  ಹರಪನಹಳ್ಳಿ ತಾಲೂಕಿನ ಅನೇಕ ಕಡೆ ಪವನ ವಿದ್ಯುತ್‌ ಉತ್ಪಾದನೆಗೆ ವಿವಿಧ ಕಂಪನಿಗಳಿಗೆ ಷರತ್ತು ವಿಧಿಸಿ ಪರವಾನಗಿ ನೀಡಲಾಗಿದೆ. ಯಾವುದೇ ಕಂಪನಿ ಷರತ್ತು ಅನುಸರಿಸುತ್ತಿಲ್ಲ.

ಈ ಕಂಪನಿಗಳು ಗ್ರಾಪಂಗೆ  ಯಾವುದೇ ತೆರಿಗೆ ಕಟ್ಟುವುದಿಲ್ಲ. ಗುಡ್ಡದ ಮೇಲಿನ ಮರಗಳನ್ನು ಕಡಿದುಹಾಕಿ, ತಮಗೆ ಬೇಕಾದ ರೀತಿ ರಸ್ತೆ  ನಿರ್ಮಿಸಿಕೊಳ್ಳುತ್ತಿವೆ. ಈ ಬಗ್ಗೆ ಪ್ರಶ್ನಿಸಿದರೆ, ನಮಗೆ ಅನುಮತಿ ಇದೆ ಎಂದೇಳುತ್ತಾರೆ ಎಂದು ಆರೋಪಿಸಿದರು. ಮೊದಲೇ ಪ್ರಕೃತಿಯಲ್ಲಿನ ಏರುಪೇರನಿಂದಾಗಿ ಮಳೆ ಕೊರತೆ ಉಂಟಾಗುತ್ತಿದೆ.

ಇದನ್ನು ನಿಯಂತ್ರಿಸಲು ಸಮತೋಲಿತ ಪ್ರಕೃತಿ ಕಾಪಾಡಿಕೊಳ್ಳಬೇಕು. ಈ ಕಂಪನಿಗಳಿಂದ ಇಂದು ಪ್ರಕೃತಿ ನಾಶವಾಗಿದೆ. ಸರ್ಕಾರ ಈ ಕಂಪನಿಗಳಿಗೆ ದಂಡ  ವಿಧಿಸಿ, ಅನುಮತಿ ರದ್ದುಮಾಡಬೇಕು ಎಂದು ಅವರು ಆಗ್ರಹಿಸಿದರು. ಮಲ್ಲಾಪುರ ದೇವರಾಜ, ಬೂದಿಹಾಳ ಸಿದ್ದೇಶ, ಮರಡಿ ನಾಗಣ್ಣ, ಕಲ್ಲಹಳ್ಳಿ ಗೋಣೆಪ್ಪ, ಶμàವುಲ್ಲಾ, ಮರುಳಸಿದ್ಧಪ್ಪ, ಕುಲುಮಿ ಚಂದ್ರಪ್ಪ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.