ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ
Team Udayavani, Feb 2, 2017, 12:30 PM IST
ಜೇವರ್ಗಿ: ಹತ್ತಿ ಜತೆಗೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬುಧವಾರ ಬಂಧಿಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ರಮೇಶ ಬಾಲಪ್ಪ ದರ್ಶನಾಪುರ, ಪವನಕುಮಾರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಡಿ. 24ರಂದು ಆಂದೋಲಾದ ರುದ್ರಮುನಿ ಅಮರಯ್ಯ ಹಿರೇಮಠ ಅವರ ಮನೆ ಅಂಗಳದಲ್ಲಿದ್ದ ತುಂಬಿದ ಆರು ಹತ್ತಿ ಚೀಲಗಳು ಕಳ್ಳತನವಾಗಿದ್ದ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಜ.30ರಂದು ಸಿದ್ರಾಮ ತಳವಾರ, ಮೈಲಾರಿ ನಾಟೀಕಾರ ಎಂಬುವರನ್ನು ಬಂಧಿಸಿ ಹತ್ತಿ ವಶಪಡಿಸಿಕೊಳ್ಳಲಾಯಿತು.
ಪ್ರಕರಣದ ಪ್ರಮುಖ ಆರೋಪಿ ರಮೇಶ ದರ್ಶನಾಪುರ ತಲೆಮರಿಸಿಕೊಂಡಿದ್ದ. ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ, ಡಿಎವೈಎಸ್‌ಪಿ ಜಯಪ್ರಕಾಶ, ಡಿಎವೈಎಸ್‌ಪಿ ವಿಜಯ ಅಂಚಿ, ಸಿಪಿಐ ಎಚ್. ಎಂ. ಇಂಗಳೇಶ್ವರ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಪ್ರದೀಪ ಬೀಸೆ, ಸಿಬ್ಬಂದಿಗಳಾದ ಗುರುಬಸಪ್ಪ, ಪರಮೇಶ್ವರ, ಮಲ್ಲಿಕಾರ್ಜುನ ಬಾಸಗಿ, ಶಿವರಾಜಕುಮಾರ, ಲಾಲಪ್ಪ, ವಿಶ್ವನಾಥ,
ಭಾಗಣ್ಣ ಪಟ್ಟಣದ ಬಸವೇಶ್ವರ ವೃತ್ತದ ಬಳಿ ರಮೇಶ ಹಾಗೂ ಪವನಕುಮಾರ ಎಂಬುವರನ್ನು ವಿಚಾರಣೆಗೊಳಪಡಿಸಿದಾಗ ಬೈಕ್ ಕಳ್ಳತನದ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಬಂಧಿತರಿಂದ 5.70 ಲಕ್ಷ ರೂ. ಮೌಲ್ಯದ 11 ಮೋಟಾರ್ ಸೈಕಲ್ ಹಾಗೂ ಹತ್ತಿ ಕಳ್ಳತನಕ್ಕೆ ಉಪಯೋಗಿಸಿದ ಒಂದು ಟಂಟಂ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.