ಟೋಗೋ: ಐವರು ಭಾರತೀಯರ ಬಿಡುಗಡೆ; ಸುಷ್ಮಾ ಖುಷ್
Team Udayavani, Feb 2, 2017, 12:32 PM IST
ಹೊಸದಿಲ್ಲಿ : ಸದಾ ಮಾನವೀಯ ಕಾಳಜಿ ತೋರುವುದಕ್ಕೆ ಹೆಸರುವಾಸಿಯಾಗಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಪಶ್ಚಿಮ ಆಫ್ರಿಕದ ಟೋಗೊದಲ್ಲಿನ ಜೈಲಿನಲ್ಲಿ ಬಂಧಿಗಳಾಗಿದ್ದ ಐವರು ಭಾರತೀಯರನ್ನು ಬಿಡುಗಡೆ ಮಾಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಈ ನಿಟ್ಟಿನಲ್ಲಿ ಸಕಾಲದಲ್ಲಿ ಪರಿಣಾಮಕಾರಿಯಾಗಿ ಶ್ರಮಿಸಿರುವ ಭಾರತೀಯ ದೂತಾವಾಸದ ಅಧಿಕಾರಿಗಳನ್ನು ಸುಶ್ಮಾ ಸ್ವರಾಜ್ ಪ್ರಶಂಸಿಸಿದ್ದಾರೆ.
2013ರಲ್ಲಿ ವ್ಯಾಪಾರಿ ನೌಕೆಯಲ್ಲಿ ಉದ್ಯೋಗಿಗಳಾಗಿದ್ದ ಐವರು ಭಾರತೀಯರನ್ನು ಟೋಗೋದ ಕರಾವಳಿ ಭಾಗದಲ್ಲಿ ಕಡಲ್ಗಳ್ಳತನದ ದಾಳಿಯಲ್ಲಿ ಶಾಮೀಲಾಗಿದ್ದರೆಂಬ ಆರೋಪದ ಮೇಲೆ ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಅವರು ಮುಂಬಯಿಯಿಂದ ದಕ್ಷಿಣ ಆಫ್ರಿಕಕ್ಕೆ ತೆರಳುವ ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.