ಆರೇಳು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಸಾಧ್ಯತೆ


Team Udayavani, Feb 3, 2017, 3:45 AM IST

02-ST-2.jpg

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅವಧಿ ಪೂರೈಸುವುದಿಲ್ಲ ಎಂದು ಭವಿಷ್ಯ ನುಡಿದಿರುವ ಮಾಜಿ ಸಿಎಂ ಎಚ್‌
.ಡಿ.ಕುಮಾರಸ್ವಾಮಿ, ಗುಜರಾತ್‌ ವಿಧಾನಸಭೆ ಚುನಾವಣೆ ಜತೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆದರೂ ಆಶ್ಚರ್ಯವಿಲ್ಲವೆಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಆರೇಳು ತಿಂಗಳಲ್ಲಿ ವಿಧಾನಸಭೆ ಚುನಾವಣೆಯಾಗುವ ಲಕ್ಷಣಗಳಿವೆ. ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟ ಯಾವ ಹಂತ ಮುಟ್ಟುತ್ತೋ ಕಾದು ನೋಡಿ ಎಂದು ಹೇಳಿದರು. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಎರಡು ತಿಂಗಳು ಬಾಕಿಯಿದೆ. ಅಕ್ಟೋಬರ್‌-ನವೆಂಬರ್‌ ವೇಳೆಗೆ ಗುಜರಾತ್‌ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅದೇ ವೇಳೆ ನಮ್ಮ ರಾಜ್ಯದ್ದೂ ಚುನಾವಣೆ ನಡೆಯಬಹುದು ಎಂದರು.

ಕಾಂಗ್ರೆಸ್‌ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಅಷ್ಟು ದೊಡ್ಡ ಪಕ್ಷಕ್ಕೆ ನಂಜನಗೂಡಿನಲ್ಲಿ ಸ್ಪರ್ಧಿಸಲು ಅಭ್ಯರ್ಥಿಯಿಲ್ಲ.
ಜೆಡಿಎಸ್‌ ಅಭ್ಯರ್ಥಿ ಕೈ ಕಾಲು ಹಿಡಿದು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಒಂದೊಮ್ಮೆ ಅವರು ಹೋದರೂ ಜೆಡಿಎಸ್‌ಗೆ ನಷ್ಟವಿಲ್ಲ ಎಂದರು. 

ಬಿಜೆಪಿಗೆ ದಯನೀಯ ಸ್ಥಿತಿ: ಎಸ್‌.ಎಂ.ಕೃಷ್ಣ ಅವರು ಬಿಜೆಪಿಗೆ ಬಂದರೆ ಆನೆಬಲ ಬಂದಂತಾಗುತ್ತದೆ ಎಂದು ಶೋಭಾ ಕರಂದ್ಲಾಜೆ ಮತ್ತು ಸಿ.ಟಿ.ರವಿ ಹೇಳಿದ್ದಾರೆ. ಆದರೆ, ಬಿಜೆಪಿಯನ್ನು ಕಟ್ಟಿ ಬೆಳೆಸಿ ಇಂದು ಅಧಿಕಾರ ಪಡೆಯುವ ಸ್ಥಿತಿಗೆ ತಂದು ನಿಲ್ಲಿಸಿದ ಅಡ್ವಾಣಿ ಅವರನ್ನು ಇವರೇನು ಮಾಡಿದ್ದಾರೆ ಎಂದು ಎಚಿxಕೆ ಪ್ರಶ್ನಿಸಿದರು. 

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.