ಬಸ್‌ ಓಡಿಸುತ್ತಾ ವಿಡಿಯೋ ನೋಡುತ್ತಿದ್ದ ಚಾಲಕನ ವಿರುದ್ಧ ಕ್ರಮ


Team Udayavani, Feb 4, 2017, 12:12 PM IST

bmtc.jpg

ಬೆಂಗಳೂರು: ಬಿಎಂಟಿಸಿ ಚಾಲಕನೊಬ್ಬ ಮೊಬೈಲ್‌ ಫೋನ್‌ನಲ್ಲಿ ವಿಡಿಯೋ ವೀಕ್ಷಿಸುತ್ತಾ ಬಸ್‌ ಚಾಲನೆ ಮಾಡುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ಮತ್ತು  ಟೀಕೆಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಚಾಲಕ ರಂಗನಾಥ್‌ ವಿರುದ್ಧ ಬಿಎಂಟಿಸಿ ಶಿಸ್ತುಕ್ರಮ ಕೈಗೊಂಡಿದೆ. 

ಮೊಬೈಲ್‌ನಲ್ಲಿ ವಿಡಿಯೋ ವೀಕ್ಷಿಸುತ್ತ ಬಸ್‌ ಚಾಲನೆ ಮಾಡಿದ ಬಗ್ಗೆ ಸಾಕ್ಷಿ ದೊರೆತಿರುವ ಹಿನ್ನೆಲೆಯಲ್ಲಿ ಚಾಲಕ ರಂಗನಾಥ್‌ ವಿರುದ್ಧ ಶಿಸ್ತುಕ್ರಮಕ್ಕೆ ಸೂಚಿಸಲಾಗಿದೆ ಎಂದು ಬಿಎಂಟಿಸಿ ಸಂಚಾರ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.  “ಚಾಲಕ ಒಂದೆಡೆ ಎಡಗೈನಲ್ಲಿ ಬಸ್‌ನ ಸ್ಟೇರಿಂಗ್‌ ಹಿಡಿದು ಚಾಲನೆ ಮಾಡುತ್ತ, ಬಲಗೈಯಲ್ಲಿ ಮೊಬೈಲ್‌ನಲ್ಲಿ ವಿಡಿಯೋ ನೋಡುತ್ತಿರುವ ವಿಡಿಯೋ ವೈರಲ್‌ ಆಗಿತ್ತು.

ಇದರ ಬಗ್ಗೆ ಫೋಟೋಸಹಿತ ಸಂಸ್ಥೆಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಿಸ್ತುಕ್ರಮಕ್ಕೆ ಸೂಚಿಸಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.  ಕೆಂಪೇಗೌಡ ಬಸ್‌ ನಿಲ್ದಾಣ-ಶೆಟ್ಟಿಗೆರೆ (ಮಾರ್ಗ ಸಂಖ್ಯೆ- 271ಎ) ಮಾರ್ಗದ ಬಸ್‌ ಚಾಲಕ ಗುರುವಾರ ಮೊಬೈಲ್‌ ನೋಡುತ್ತಾ, ಬಸ್‌ ಚಾಲನೆ ಮಾಡುತ್ತಿದ್ದರು. ಇದನ್ನು ಅದೇ ಬಸ್‌ನ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿ, ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಾಕಿದ್ದರು.

ಟಾಪ್ ನ್ಯೂಸ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.