ಸೆಹವಾಗ್ ಶಾಲೆಗೆ ಧೋನಿ ಭೇಟಿ
Team Udayavani, Feb 5, 2017, 3:45 AM IST
ಹೊಸದಿಲ್ಲಿ: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಿಂದ ಕೆಳಕ್ಕೆ ಇಳಿದ ಅನಂತರ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಝಾಜರ್‌ನಲ್ಲಿ ಗೆಳಯ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ನಡೆಸುತ್ತಿರುವ ಅಂತಾರಾಷ್ಟ್ರೀಯ ಶಾಲೆಗೆ ಭೇಟಿ ನೀಡಿದ್ದಾರೆ.
ಸ್ವಲ್ಪ ಹೊತ್ತು ಶಾಲಾ ಮಕ್ಕಳೊಂದಿಗೆ ಬೆರೆತು ತಮ್ಮ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ ಧೋನಿ. ಹಾಗೆಯೇ ಭವಿಷ್ಯದ ಕ್ರಿಕೆಟ್ ಆಟಗಾರರಿಗೆ ಉಪಯುಕ್ತವಾದ ಒಂದಿಷ್ಟು ಟಿಪ್ಸ್ ಕುಡ ಕೊಟ್ಟಿದ್ದಾರೆ. ಈ ಭೇಟಿಯ ಬಳಿಕ ವೀರೇಂದ್ರ ಸೆಹವಾಗ್ ಟ್ವಿಟರ್ ಮೂಲಕ ಧೋನಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಧೋನಿ ಟೀಮ್ ಇಂಡಿಯಾ ನಾಯಕರಾಗಿದ್ದ ಸಂದರ್ಭದಲ್ಲಿ ಸೆಹವಾಗ್ ಅವರನ್ನು ಕಡೆಗಣಿಸಿದ್ದರು, ಅವರಿಗೆ ಧೋನಿ ಹೆಚ್ಚಿನ ಅವಕಾಶ ನೀಡಿಲ್ಲ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಇದೀಗ ಬಹಳ ಸಮಯದ ಬಳಿಕ ಇವರಿಬ್ಬರು ಮತ್ತೆ ಒಂದಾಗಿದ್ದು, ತಮ್ಮ ನಡುವೆ ಯಾವುದೇ ಮನಸ್ತಾಪವಿಲ್ಲ ಎನ್ನುವುದನ್ನು ಸಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.