ಪರಮೇಶ್ವರ್ ಪಾರ್ಟ್ ಟೈಂ ರಾಜಕಾರಣಿ: ಸಿ.ಟಿ. ರವಿ
Team Udayavani, Feb 5, 2017, 3:45 AM IST
ಬೆಂಗಳೂರು: ಡಾ.ಜಿ.ಪರಮೇಶ್ವರ್ ಅವರು ಗೃಹ ಖಾತೆಯ “ಪಾರ್ಟ್ ಟೈಂ’ ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಆರೋಪಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಪ್ರೇರಿತ ಹತ್ಯೆಗಳು ಹೆಚ್ಚಾಗುತ್ತಿವೆ. ಆದರೆ, ಗೃಹ ಸಚಿವರು ಎಲ್ಲದಕ್ಕೂ ವರದಿ ತರಿಸಿಕೊಳ್ಳುವುದಾಗಿ ಹೇಳುತ್ತಾರೆ. ಯಾವುದಕ್ಕೂ ಪರಿಹಾರ ದೊರೆಯುತ್ತಿಲ್ಲ.
ಅವರು ಎರಡು ಹುದ್ದೆ ನಿಭಾಯಿಸುತ್ತಿರುವುದರಿಂದ ಗೃಹ ಇಲಾಖೆ ನಿಭಾಯಿಸುವುದು ಭಾರವಾಗುತ್ತಿದೆ. ಹೀಗಾಗಿ ಯಾವುದಾದರೂ ಒಂದು ಹುದ್ದೆಗೆ ನ್ಯಾಯ ಕೊಡಲಿ ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಜಂಟಿ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು. ರಾಜ್ಯ ಸರ್ಕಾರ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.