ತೈಲಾಂಶ ತೆಗೆವ ಕಾರ್ಯ ಶೇ.90 ಮುಗಿದಿದೆ ಎಂದ ಕೇಂದ್ರ ಸರ್ಕಾರ
Team Udayavani, Feb 5, 2017, 3:45 AM IST
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಕರಾವಳಿಯಲ್ಲಿ ಉಂಟಾಗಿರುವ ತೈಲ ಸೋರಿಕೆಯನ್ನು ಶೇ.90ರಷ್ಟು ಶುಚಿಗೊಳಿಸಲಾಗಿದೆ. 65 ಟನ್ಗಳಷ್ಟು ತೈಲಾಂಶ ಹೊರ ತೆಗೆಯಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಶುಚಿತ್ವ ಕಾರ್ಯ ಮುಕ್ತಾಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ನಡುವೆ ಘಟನೆಗೆ ಸಂಬಂಧಿಸಿದಂತೆ ನೌಕಾಯಾನ ಖಾತೆಯ ಮಹಾನಿರ್ದೇಶಕರಿಂದ ತನಿಖೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶಿಸಿದ್ದಾರೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಹೊರತೆಗೆದ ತೈಲಾಂಶ ಮತ್ತು ಇತರ ಕೊಳಚೆ ವಸ್ತುಗಳನ್ನು ವಿಲೇವಾರಿ ಮಾಡಲು ತಾಂತ್ರಿಕ ನೆರವು ನೀಡುತ್ತಿದೆ. ಸ್ಥಳದಲ್ಲಿನ ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಲಾಗಿದೆ. ಪರಿಹಾರ ನೀಡುವ ಬಗ್ಗೆ ಹಡಗುಗಳ ಮಾಲೀಕರು ಮತ್ತು ಬಂದರು ಮಂಡಳಿ ಜತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹಡಗು ಯಾನ ಖಾತೆ ಅಧಿಕಾರಿಗಳು ನವದೆಹಲಿಯಲ್ಲಿ ತಿಳಿಸಿದ್ದಾರೆ. ಈ ನಡುವೆ ಹೊಸತಾಗಿ ತೈಲ ಸೋರಿಕೆಯಾಗಿಲ್ಲ ಎಂದು ಕಾಮರಾಜ ಬಂದರು ಮಂಡಳಿ ಶನಿವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.