ಮಾರ್ಚ್‌-22ಕ್ಕೆ ವಿಶೇಷ ಸೆಟ್‌

Team Udayavani, Feb 5, 2017, 12:21 PM IST

45.jpg

ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ ಹೊಸ ಚಿತ್ರ “ಮಾರ್ಚ್‌-22′ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಗ ಚಿತ್ರ ತಂಡ ಇದೀಗ ಬೈಲಹೊಂಗಲದ ಚಚಡಿಯಲ್ಲಿ ಬೀಡು ಬಿಟ್ಟಿದೆ.

ಚಚಡಿಯಲ್ಲಿಯೇ ಈ ಚಿತ್ರದ ಕಲಾ ನಿರ್ದೇಶಕರಾದ ವಸಂತರಾವ್‌ ಎಂ ಕುಲಕರ್ಣಿಯವರು ನಿರ್ಮಿಸಿರುವ ಮಸೀದಿಯ ಸೆಟ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ನೀರಲ್ಲಿಯೂ ಜಾತಿ ಧರ್ಮ ನೋಡುವವರೂ ಇರಬಹುದು. ಆದರೆ ನೀರಿಗೆ ಅಂಥ ಯಾವುದೇ ಕಟ್ಟು ಪಾಡುಗಳಿಲ್ಲ. ಅದು ಇಡೀ ಜೀವ ಸಂಕುಲದ ಜೀವಧಾತು. ಅದು ಜಾತಿ, ಧರ್ಮ, ಪಂಥಗಳನ್ನು ಮೀರಿದ್ದು. ಇಂಥಾದ್ದೇ ಜೀವಪರ ಆಶಯವುಳ್ಳ ಕಥೆ ಹೊಂದಿರುವ ಕಾರಣ ಚಿತ್ರಕ್ಕೆ “ಮಾರ್ಚ್‌-22′ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಆರ್ಯವರ್ಧನ, ಕಿರಣ್‌ ರಾವ್‌, ಮೇಘಶ್ರೀ, ದೀಪಾ ಶೆಟ್ಟಿ, ಶರತ್‌ ಲೋಹಿತಾಶ್ವ, ರವಿಶಂಕರ್‌, ರವಿಕಾಳೆ, ಜೈಜಗದೀಶ್‌, ವಿನಯಾ ಪ್ರಸಾದ್‌, ಪದ್ಮಜಾ ರಾವ್‌, ಪವಿತ್ರ ಲೋಕೇಶ್‌ ಮುಂತಾದವರ ತಾರಾಗಣವಿದೆ.

ಇನ್ನುಳಿದಂತೆ ರವಿಶೇಖರ್‌ ಸಂಗೀತ, ಸುಭಾಶ್‌ ಕಡಕೋಳ ಕಲೆ, ಕೆ ಜಗದೀಶ ರೆಡ್ಡಿ ಸಹಕಾರ ನಿರ್ದೇಶನ, ಬಿ.ಎ ಮಧು ಸಂಭಾಷಣೆ, ಕರ್ವಾ ಖ್ಯಾತಿಯ ಮೋಹನ್‌ ಅವರ ಛಾಯಾಗ್ರಹಣ, ಬಸವರಾಜ ಅರಸ್‌ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್‌ ಶೇರೆಗಾರ್‌, ನರೇಂದ್ರ ಹಾಗೂ ರಾಜಶೇಖರ್‌ ನಿರ್ಮಾಪಕರಾಗಿ¨ªಾರೆ. 

ಟಾಪ್ ನ್ಯೂಸ್

Listen to people’s problems and report to the Speaker: JPC President Jagadambika Pal

Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

pratap simha

Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್‌ ಸಿಂಹ

Hubli: No confidence that Siddaramaiah will do well for the state: V. Somanna

Hubli: ಸಿದ್ದರಾಮಯ್ಯರಿಂದ ರಾಜ್ಯಕ್ಕೆ ಒಳಿತಾಗಲಿದೆಯೆಂಬ ವಿಶ್ವಾಸವಿಲ್ಲ: ವಿ.ಸೋಮಣ್ಣ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

Sydney Thunder: ಡೇವಿಡ್‌ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!

Sydney Thunder: ಡೇವಿಡ್‌ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಹನುಮಂತು

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು

Shwetha Srivatsav: ಶ್ವೇತಾ ಕಲರ್‌ಫುಲ್‌ ಫೋಟೋಶೂಟ್‌

Shwetha Srivatsav: ಶ್ವೇತಾ ಕಲರ್‌ಫುಲ್‌ ಫೋಟೋಶೂಟ್‌

13

Dance Music Video: ಆಲ್ಬಂನಲ್ಲಿ ನಿಲ್ಲಬೇಡ!: ಯುವ ಪ್ರತಿಭೆ ಕನಸಿದು

9

BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್‌

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

Listen to people’s problems and report to the Speaker: JPC President Jagadambika Pal

Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.