ಈ ವಿವಿಯಲ್ಲಿ ಮೊಬೈಲ್ ನಂಬರ್ ಕೊಡೋದಕ್ಕೆ ನಿಷೇಧ
Team Udayavani, Feb 6, 2017, 3:45 AM IST
ಬಿಕಾನೇರ್: ಕಾಲೇಜುಗಳು ಮತ್ತು ವಿವಿಗಳಲ್ಲಿ ವಾಟ್ಸ್ ಆ್ಯಪ್ ಮೂಲಕ ಕಿಚಾಯಿಸಲಾಯಿತು ಎಂಬ ಬಗ್ಗೆ ಈಗೀಗ ದೂರುಗಳು ಸಾಮಾನ್ಯ. ಇಂಥ ಎಡವಟ್ಟುಗಳನ್ನು ತಪ್ಪಿಸಲೆಂದೇ ರಾಜಸ್ಥಾನದ ಬಿಕಾನೇರ್ನಲ್ಲಿರುವ ಪಶುಸಂಗೋಪನಾ ವಿವಿಯಲ್ಲಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯಾಟ್ಸ್ ಆ್ಯಪ್ ಗ್ರೂಪ್ಗ್ಳನ್ನು ರಚಿಸಲಾಗಿದೆ. ವಿದ್ಯಾರ್ಥಿಗಳ ಜತೆಗೆ ಮೊಬೈಲ್ ಸಂಖ್ಯೆ ಹಂಚಿಕೊಳ್ಳಬಾರದು ಎಂದು ಕಟ್ಟಾಜ್ಞೆಯನ್ನೂ ವಿಧಿಸಲಾಗಿದೆ.
ಅದರಲ್ಲಿ ತರಗತಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಅಪ್ಡೇಟ್ ಮಾಡಲಾಗುತ್ತದೆ. ಗಮನಾರ್ಹ ಅಂಶವೆಂದರೆ ಈ ನಿಯಮ ಕೇವಲ ಪದವಿಯ ಕೊನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳಿಗಾಗಿ ಮಾಡಲಾಗಿದೆ. ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಗ್ರೂಪ್ ಇದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆ ವಿದ್ಯಾರ್ಥಿಗಳಿಗೆ ಸಿಕ್ಕಿ ಎಡವಟ್ಟಾಗುವುದು ವಿವಿಗೆ ಇಷ್ಟವಿಲ್ಲ ಎಂದು ಕುಲಪತಿ ಪೊ| ಎ.ಕೆ. ಗೆಹೊÉàಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.