60 ದಿನಗಳಲ್ಲೇ ಅಮ್ಮಾ ಸೀಟಿಗೆ ಬಂದ ಚಿನ್ನಮ್ಮ

Team Udayavani, Feb 6, 2017, 3:45 AM IST

shashikala.jpg

ಚೆನ್ನೈ: ತಮಿಳುನಾಡಿನಲ್ಲಿ ಇನ್ನು ಶಶಿಕಲಾ ಹೊಳಪು. ಜಯಲಲಿತಾಗೆ ಪ್ರಿಯವಾಗಿದ್ದ ಕಡುಹಸಿರು ಬಣ್ಣದ ಸೀರೆಯನ್ನೇ ತೊಟ್ಟ ಶಶಿಕಲಾ (ಚಿನ್ನಮ್ಮ) ಮೊಗದಲ್ಲಿ ಅಧಿಕಾರದ ಮುಗುಳ್ನಗೆ ! 

ಮುಖ್ಯಮಂತ್ರಿ ಕುರ್ಚಿಗಾಗಿ ವಿ.ಕೆ. ಶಶಿಕಲಾ ನಟರಾಜನ್‌ ನಡೆಸಿದ ತೆರೆಮರೆಯ ಎಲ್ಲ ಪ್ರಯತ್ನಗಳೂ ಸಫ‌ಲಗೊಂಡಿದ್ದು, ರವಿವಾರ ನಡೆದ ಶಾಸಕ ಪಕ್ಷ ಸಭೆಯಲ್ಲಿ ಸರ್ವಾನುಮತದಿಂದ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಫೆ. 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪೊಲಿಟಿಕಲ್‌ ಕ್ಲೈಮ್ಯಾಕ್ಸ್‌: ಜಯಲಲಿತಾ ನಿಧನದ ಬಳಿಕ ಈ 60 ದಿನಗಳಲ್ಲಿ ತಮಿಳುನಾಡಿನ ರಾಜಕೀಯ ಸಿನಿಮೀಯ ರೂಪ ಪಡೆದಿತ್ತು. ಜಯಲಲಿತಾ ಅಂತ್ಯಸಂಸ್ಕಾರಕ್ಕೂ ಮುನ್ನವೇ ಒ. ಪನ್ನೀರ್‌ ಸೆಲ್ವಂ ಹಂಗಾಮಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರೂ ಒಮ್ಮತದ ನಿರ್ಣಯ ಆಗಿರಲಿಲ್ಲ. ಇದರ ಬೆನ್ನಲ್ಲೇ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸಿಎಂ ಸ್ಥಾನಕ್ಕೆ ತೆರೆಮರೆಯ ಕಸರತ್ತು ನಡೆಸಿ, ಪಕ್ಷದ ಶಾಸಕರನ್ನು ಓಲೈಸಿಕೊಳ್ಳುವಲ್ಲಿ ಸಫ‌ಲರಾಗಿದ್ದಾರೆ. ಶಾಸಕ ಪಕ್ಷದ ಸಭೆಯ ನಿರ್ಣಯವನ್ನು ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ್‌ ಅವರಿಗೆ ಫ್ಯಾಕ್ಸ್‌ ಮೂಲಕ ಕಳುಹಿಸಲಾಗಿದೆ.

ಪನ್ನೀರ್‌ ಸೆಲ್ವಂ ರಾಜೀನಾಮೆ: ಪಕ್ಷದ ಸಭೆಗೂ ಮುನ್ನವೇ ಒ. ಪನ್ನೀರ್‌ ಸೆಲ್ವಂಗೆ ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಸೂಚಿಸಿದ್ದು, ಅದರಂತೆ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಮುಂದಿಟ್ಟಿದ್ದಾರೆ. ಈ ಮೂಲಕ ಪನ್ನೀರ್‌ ತನ್ನ 60 ದಿನಗಳ ಸಿಎಂ ಹುದ್ದೆಯ ಚುಟುಕು ಇನ್ನಿಂಗ್ಸ್‌ ಅನ್ನು ಮುಗಿಸಿದಂತಾಗಿದೆ.

ಪನ್ನೀರ್‌ ಒತ್ತಾಯ!: ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಅನಂತರ ಶಶಿಕಲಾ, “ಅಮ್ಮನ ನಿಧನದ ಬಳಿಕ ಪನ್ನೀರ್‌ ಸೆಲ್ವಂ ಅವರೇ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗುವಂತೆ ಕೇಳಿ ಕೊಂಡರು. ಈಗ ಸಿಎಂ ಆಗುವಂತೆಯೂ ಅವರೇ ಒತ್ತಾಯಿಸಿದರು. ಅಮ್ಮ ನಡೆದ ಹಾದಿಯಲ್ಲೇ ಸಾಗೋಣ.  ವಿಪಕ್ಷಗಳು  ಎಐಎಡಿಎಂಕೆ ಹೋಳಾ ಗುವುದನ್ನು ಬಯಸಿದ್ದವು. ಆದರೆ, ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

ಡಿಎಂಕೆ ವಾಗ್ಧಾಳಿ: ಆಡಳಿತಾರೂಢ ಎಐಎ ಡಿಎಂಕೆ ಪಕ್ಷದ ಸಿನಿಮೀಯ ನಡೆಗಳನ್ನು ಡಿಎಂಕೆ ಖಂಡಿಸಿದೆ. ಚೆನ್ನೈಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಎಂ.ಕೆ. ಸ್ಟಾಲಿನ್‌ “ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ಜನ ಜಯಲಲಿತಾ ಅವರ ಮುಖ ನೋಡಿ ಮತ ನೀಡಿದ್ದರು ವಿನಾ ಪನ್ನೀರ್‌ ಸೆಲ್ವಂಗಾಗಲೀ ಜಯಲಲಿತಾ ಅವರ ಮನೆಕೆಲಸದಾಕೆಗಾಗಲೀ ಮತ ಹಾಕಿರಲಿಲ್ಲ’ ಎನ್ನುವ ಮೂಲಕ ಶಶಿಕಲಾ ಅವರನ್ನು “ಕೆಲಸದಾಳು’ಗೆ ಹೋಲಿಸಿದ್ದಾರೆ. “ಈಗ ರಚನೆಗೊಳ್ಳುತ್ತಿರುವ ಸರಕಾರ ಜನಾದೇಶದಿಂದ ರೂಪುಗೊಂಡಿದ್ದಲ್ಲ. ಇಂಥ ಸ್ಥಿತಿಯಲ್ಲಿ ನಮ್ಮ ಪಕ್ಷವೇ ಇದ್ದಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ನಿರ್ಣಯ ತೆಗೆದುಕೊಳ್ಳುತ್ತಿದ್ದೆವು. ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.