ಇಂದಿನಿಂದ ಉಚಿತ ಯೋಗ ಶಿಬಿರ
Team Udayavani, Feb 6, 2017, 11:56 AM IST
ಬೆಂಗಳೂರು: ಆರೋಗ್ಯ ಮಂದಿರ ಟ್ರಸ್ಟ್ ಸೋಮವಾರದಿಂದ (ಫೆ.6) ಹತ್ತು ದಿನಗಳ ಕಾಲ ಉಚಿತ ಯೋಗ ಶಿಬಿರ ಏರ್ಪಡಿಸಿದೆ.
ಶಿಬಿರದಲ್ಲಿ ಸೂರ್ಯ ನಮಸ್ಕಾರ, ಆಸನ, ಪ್ರಾಣಾಯಾಮ, ಯೋಗನಿದ್ರಾ ಮುಂತಾದ ಯೋಗಾಸನಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ.
ಶಿಬಿರವು ಆರೋಗ್ಯ ಮಂದಿರ ಟ್ರಸ್ಟ್, ನಂ.148, 1ನೇ ಬ್ಲಾಕ್, ರಾಜಾಜಿನಗರ (ಇಸ್ಕಾನ್ ದೇವಾಲಯ ಸಮೀಪ) ಇಲ್ಲಿ ನಡೆಯಲಿದೆ.
ಆಸಕ್ತರು ಶಿಬಿರದಲ್ಲಿ ಪಾಲ್ಗೊಳ್ಳಲು ದೂ. 080-23579755 ಅಥವಾ ಮೊ.98455 57078 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
MUST WATCH
ಹೊಸ ಸೇರ್ಪಡೆ
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.