ಪಡಿತರ ವಿತರಕರ ಪ್ರತಿಭಟನೆ 14ಕ್ಕೆ


Team Udayavani, Feb 8, 2017, 11:46 AM IST

protest.jpg

ಬೆಂಗಳೂರು: ಪಡಿತರ ಬದಲು ನಗದು ಕೂಪನ್‌ ಜಾರಿ ಹಿಂಪಡೆಧಿಯುವುದು, ಕಮಿಷನ್‌ ಹೆಚ್ಚಳ, ಲ್ಯಾಪ್‌ಟಾಪ್‌ ಮತ್ತು ಯುಪಿಎಸ್‌ ಉಪಕರಣಗಳನ್ನು ಮಾಲೀಕರು ಖರೀದಿಸುವ ಬದಲು ಸರ್ಕಾರವೇ ಒದಗಿಸುವುದು ಸೇರಿಧಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿಧಿತರ ವಿತರಕರ ಸಂಘ ಫೆ. 14ರಂದು ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ, “ಸರ್ಕಾರಿ ಪಡಿತರ ವಿತರಕರ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ಈ ಬಾರಿ ಫೆ.14ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದು ದಿನದ ಸಾಂಕೇತಿಕ ಪ್ರತಿಧಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಅಲ್ಲದೆ, ಸಮಾಧಿವೇಶ ನಡೆಸಿ ಬೇಡಿಕೆ ಈಡೇರಿಕೆಗೆ ಒತ್ತಾಯಿಧಿಸಲಾಗುವುದು,” ಎಂದರು. 

“ಕಾರ್ಡ್‌ದಾರರಿಗೆ ಪಡಿತರ ಬದಲು ನಗದು ಕೂಪನ್‌ ಜಾರಿಗೊಳಿಸಿರುವುದನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ಪ್ರತಿ ಕಿಂಟ್ವಾಲ್‌ಗೆ ನೀಡುತ್ತಿರುವ 70 ರೂ. ಕಮಿಷನ್‌ನ್ನು 150 ರೂ.ಗೆ ಹೆಚ್ಚಿಸುವುದು, ಕೇಂದ್ರದ ಮಾದರಿಯಲ್ಲಿ ರಾಜ್ಯ ಲೋಡಿಂಗ್‌ ಮತ್ತು ಆನ್‌ಲೋಡಿಂಗ್‌ ಕಾರ್ಮಿಧಿಕರಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು.

2017ರ ಮಾರ್ಚ್‌ ತಿಂಗಳೊಳಗೆ ಪ್ರತಿ ಮಾಲೀಕರು ಸ್ವಂತ ಖರ್ಚಿನಲ್ಲಿ ಲ್ಯಾಪ್‌ಟಾಪ್‌, ಪ್ರಿಂಟರ್, ಯುಪಿಎಸ್‌ ಇತ್ಯಾದಿಗಳನ್ನು ಖರೀದಿಸುವಂತೆ ಆದೇಶಿಸಲಾಗಿದೆ. ಸರ್ಕಾರದ ಈ ಕ್ರಮ ಸರಿಯಾಗಿದೆ. ಆದರೆ, ಇದಕ್ಕೆ ಸುಮಾರು 50 ಸಾವಿರ ರೂ. ಭರಿಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರವೇ ಇದನ್ನು ಭರಿಸಬೇಕು. ಇಲ್ಲದಿದ್ದಲ್ಲಿ ಚೆಕ್‌ಲೀಸ್ಟ್‌ ಮೂಲಕ ಆಹಾರ ಪದಾರ್ಥ ವಿತರಿಸಲು ಅವಕಾಶ ಮಾಡಿಕೊಡಬೇಕು,” ಎಂದು ಆಗ್ರಹಿಸಿದರು. 

“ಪಡಿತರ ವಿತರಕರು ಮತ್ತು ಸೀಮೆಎಣ್ಣೆ ವಿತರಕರು ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಸೀಮೆಎಣ್ಣೆ ಸ್ಥಗಿತಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಸೀಮೆಎಣ್ಣೆ ವಿತರಕರಿಗೆ ಗ್ಯಾಸ್‌ ಲೈಸನ್ಸ್‌ ಕೊಡಿಸಿದ ನಂತರ ಈ ಕುರಿತು ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದರು. 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.