ಹೊಸ ಪಡಿತರ ಚೀಟಿ: ಆನ್‌ ಲೈನ್‌ ಅರ್ಜಿ  

Team Udayavani, Feb 9, 2017, 3:45 AM IST

08-LOC-4.jpg

ಉಡುಪಿ/ಮಂಗಳೂರು: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ಬೇರ್ಪಡೆ/ತಿದ್ದುಪಡಿ ಕೆಲಸಗಳನ್ನು ಮಾಡಿಸಿಕೊಳ್ಳಲು ಆನ್‌ಲೈನ್‌ ಅವಕಾಶ ಸ್ಥಗಿತಗೊಂಡಿದೆ. ಈ ಅವಕಾಶ ಕಲ್ಪಿಸಿದ ಕೂಡಲೇ ಪಡಿತರ ಚೀಟಿಯ ತಿದ್ದುಪಡಿ ಕೆಲಸಗಳನ್ನು ಮಾಡಿಕೊಡಲಾಗುವುದು. ಅಲ್ಲದೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಆನ್‌ಲೈನ್‌ನಲ್ಲಿ ನಗರ ಪ್ರದೇಶದಲ್ಲಿ ಫೋಟೋ ಬಯೋ ಸೆಂಟರ್‌ಗಳಲ್ಲಿ, ಗ್ರಾಮಾಂತರದಲ್ಲಿ ಗ್ರಾ.ಪಂ. ಕಚೇರಿಗಳಲ್ಲಿ ಸಲ್ಲಿಸಬಹುದು.

ಯಾರು ಅರ್ಹರು?
ಬಿಪಿಎಲ್‌ ಪಡಿತರ ಚೀಟಿ ಹೊಂದಲು ಪ್ರತಿ ತಿಂಗಳು 150 ಯುನಿಟ್‌ಗಳಿಗಿಂತಲೂ ಹೆಚ್ಚಿನ ವಿದ್ಯುತ್‌ ಬಳಕೆ ಮಾಡುವ ಕುಟುಂಬಗಳು ಅರ್ಜಿ ಸಲ್ಲಿಸುವಂತಿಲ್ಲ. ನಗರದಲ್ಲಿ 860 ರೂ., ಗ್ರಾಮೀಣ ಪ್ರದೇಶದಲ್ಲಿ 836 ರೂ.ಗಿಂತ ಕಡಿಮೆ ವಿದ್ಯುತ್‌ ಬಿಲ್ಲು ಕಟ್ಟುವವರು ಬಿಪಿಎಲ್‌ಗೆ ಅರ್ಜಿ ಸಲ್ಲಿಸಲು ಅರ್ಹರು. ನಾಲ್ಕು ಚಕ್ರದ ವಾಹನ ಹೊಂದಿದ ಕುಟುಂಬಗಳು (ಜೀವನೋಪಾಯಕ್ಕೆ ಸ್ವತಃ ಓಡಿ
ಸುವ ಒಂದು ವಾಣಿಜ್ಯ ವಾಹನ, ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಹೊಂದಿದ ಕುಟುಂಬ ಹೊರತು ಪಡಿಸಿ) ಬಿಪಿಎಲ್‌ಗೆ ಅರ್ಜಿ ಸಲ್ಲಿಸು ವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಒಣ ಭೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿದ ಕುಟುಂಬಗಳು ಬಿಪಿಎಲ್‌ಗೆ ಅರ್ಜಿ ಸಲ್ಲಿಸುವಂತಿಲ್ಲ. ಸರಕಾರಿ ನೌಕರರು, ಅರೆ ಸರಕಾರಿ ನೌಕರರು, ನಿಗಮ ಮಂಡಳಿಗಳ ಸಹಿತ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್‌ ಪಾವತಿಸುವ ಕುಟುಂಬಗಳು ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಂತಿಲ್ಲ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಸ್ಥಳ ಪರಿಶೀಲನೆ ಬಳಿಕವಷ್ಟೇ ಅರ್ಹತೆಗೆ ಅನುಗುಣವಾಗಿ ಬಿಪಿಎಲ್‌ ಚೀಟಿ ವಿತರಿಸಲಾಗುವುದು ಎಂದು ತಹಶೀಲ್ದಾರ್‌ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.