ಎಲ್ಲರಿಗೂ ಸೌಲಭ್ಯ ಕಲ್ಪಿಸಲು ಕಾಲಾವಕಾಶ ವಿಸ್ತರಣೆ


Team Udayavani, Feb 9, 2017, 3:45 AM IST

kagodu.jpg

ವಿಧಾನ ಪರಿಷತ್‌: ಸರ್ಕಾರಿ ಕಂದಾಯ ಭೂಮಿಯಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ಸಕ್ರಮಕ್ಕೆ ಅವಕಾಶ ಕಲ್ಪಿಸಿರುವ 94 ಸಿ ಹಾಗೂ 94ಸಿಸಿ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಕ್ರಮವಾಗಿ ಫೆ.21 ಹಾಗೂ ಫೆ.22ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತಾಪಕ್ಕೆ ಉತ್ತರಿಸಿದ ಅವರು,  ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದ್ದು, ಶುಲ್ಕ ಮೊತ್ತದಲ್ಲಿ ಅರ್ಧ ಇಳಿಕೆ ಮಾಡಲಾಗಿದೆ. ಕಾಲಾವಕಾಶ ಮುಗಿದ ಬಳಿಕ ಪರಿಶೀಲಿಸಿ ಫ‌ಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು’ ಎಂದು ಹೇಳಿದರು.

ಶ್ರೀನಿವಾಸ ಪೂಜಾರಿ ಅವರು,  ಉಡುಪಿ ಜಿಲ್ಲೆಯಲ್ಲಿ 25,000 ಅರ್ಜಿದಾರರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 50,000ಕ್ಕೂ ಹೆಚ್ಚು ಬಡವರು 94ಸಿ ಅಡಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಯಾವುದೇ ಪ್ರಗತಿಯಾಗಿಲ್ಲ. ಹಕ್ಕುಪತ್ರದ ದರ ಪರಿಷ್ಕರಿಸುವ ಬಗ್ಗೆ ಸದನದಲ್ಲಿ ಭರವಸೆ ನೀಡಿದರೂ ಆದೇಶ ಜಾರಿಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

94 ಸಿ ಮತ್ತು 94ಸಿಸಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಬಡವರ ಕಡತಗಳನ್ನು ಡೀಮ್ಡ್ ಅರಣ್ಯ ಕಾರಣ ನೀಡಿ ವಿಲೇವಾರಿ ಮಾಡುತ್ತಿಲ್ಲ ಇಲ್ಲವೇ ತಿರಸ್ಕರಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 34,000 ಹೆಕ್ಟೇರ್‌ ಭೂಮಿ ಡೀಮ್ಡ್ ಅರಣ್ಯದಿಂದ ವಿರಹಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ. ಆದರೆ ಸಿಎನ್‌ಡಿ ಜಾಗ, ಗೋಮಾಳ, ಗೇರು ಲೀಸ್‌, ಸಿ.ಆರ್‌.ಜಡ್‌, ಕುಮ್ಕಿ ಪ್ರದೇಶದಲ್ಲಿ ನೆಲೆಸಿರುವ ಮಂದಿಗೆ ಹಕ್ಕುಪತ್ರ ನೀಡಲು ಗೊಂದಲ ಉಂಟಾಗುತ್ತಿದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.