ಎತ್ತಿನಹೊಳೆ: ಉಪವಾಸಕ್ಕೆ ಬೆಂಬಲ

Team Udayavani, Feb 9, 2017, 3:45 AM IST

08-LOC-10.jpg

ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಫೆ. 10ರಿಂದ ನಡೆಯುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರೊಂದಿಗೆ ಬಿಜೆಪಿ ಸದಸ್ಯರಾಗಿರುವ ಜಿ.ಪಂ., ನಗರಸಭೆ, ಗ್ರಾ.ಪಂ., ಮನಪಾ ಪ್ರತಿನಿಧಿಗಳು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ತಿಳಿಸಿದ್ದಾರೆ.

ಸಂಘಟನೆಗಳ ಬೆಂಬಲ
ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘವೂ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಜಿಲ್ಲೆಯಲ್ಲಿರುವ 3 ಲಕ್ಷ ಕುಲಾಲ, ಕುಂಬಾರ, ಮೂಲ್ಯ, ಹಾಂಡ ಸಮುದಾಯದವರು ಉಪವಾಸ ಸತ್ಯಾಗ್ರಹ ಬೆಂಬಲಿಸಲಿದ್ದಾರೆ. ನೇತ್ರಾವತಿ ಪರ ಹೋರಾಟದಲ್ಲಿ ಆರಂಭದಿಂದಲೂ ತೊಡಗಿಸಿಕೊಂಡಿರುವ ನಾರಾಯಣ ಬಂಗೇರ ಅವಧಿರೊಂದಿಗೆ ಸಮುದಾಯದ ಹಲವು ಮಂದಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಲಾಲ ಕುಂಬಾರರ ಯುವ ವೇದಿಕೆ ಸ್ಥಾಪಕಾಧ್ಯಕ್ಷ ಡಾ| ಎಂ. ಅಣ್ಣಯ್ಯ ಕುಲಾಲ್‌ ಉಳೂ¤ರು ತಿಳಿಸಿದ್ದಾರೆ. 

ಜೀವನದಿ ನೇತ್ರಾವತಿ ಉಳಿಸಿಕೊಳ್ಳಲು ಕನ್ನಡ ಕಟ್ಟೆ ಹಾಗೂ ಕ.ರ.ವೇ. ಕರಾವಳಿ ಸಂಘಟನೆಯೂ ಭಾಗವಹಿಸಲಿದೆ ಎಂದು ಅಧ್ಯಕ್ಷ ಜಗದೀಶ್‌ ಬಿಜೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.