ರೇಪ್ಗಳ ರಾಜಧಾನಿ!ದಿಲ್ಲಿಯಲ್ಲಿ ಈ ವರ್ಷ140 ರೇಪ್,200 ಕಿರುಕುಳ ಕೇಸ್
Team Udayavani, Feb 9, 2017, 10:59 AM IST
ಹೊಸದಿಲ್ಲಿ: ಈ ಅಂಕಿ ಅಂಶ ನೋಡಿದರೆ ರಾಷ್ಟ್ರ ರಾಜಧಾನಿ ಮಹಿಳೆಯರಿಗೆ ಸುರಕ್ಷಿತವೇ ಎನ್ನುವ ಪ್ರಶ್ನೆ ಮೂಡುವುದು ಸಹಜ. 2017 ರ ಜನವರಿ ತಿಂಗಳೊಂದರಲ್ಲೇ ದೆಹಲಿಯಲ್ಲಿ ಬರೊಬ್ಬರಿ 140 ಅತ್ಯಾಚಾರ ಪ್ರಕರಣಗಳು ಮತ್ತು 200 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ದಾಖಲಾದ ಕೇಸ್ಗಳ ಪೈಕಿ 43 ರೇಪ್ ಪ್ರಕರಣ, 133 ಕಿರುಕಳ ಪ್ರಕರಣಗಳನ್ನು ಇನ್ನೂ ಬಗೆಹರಿಸಲು ಸಾಧ್ಯವಾಗಿಲ್ಲ.
2016 ರಲ್ಲಿ ದೆಹಲಿಯಲ್ಲಿ 2,155 ರೇಪ್ ಕೇಸ್ಗಳು ದಾಖಲಾಗಿದ್ದು, ಅವುಗಳ ಪೈಕಿ 291 ಇನ್ನೂ ಬಗೆಹರಿದಿಲ್ಲ. 4,165 ಕಿರುಕುಳ ಪ್ರಕರಣಗಳೂ ದಾಖಲಾಗಿವೆ ಎನ್ನುವ ಅಂಕಿ ಅಂಶಗಳನ್ನು ರಾಜ್ಯ ಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಖಾತೆಯ ರಾಜ್ಯ ಸಚಿವ ಹಂಸ ರಾಜ್ ಅಹಿರ್ ಅವರು ನೀಡಿದ್ದಾರೆ.
ಬೆಚ್ಚಿ ಬೀಳುವ ಅಂಶವೆಂದರೆ ಕಳೆದ 3 ವರ್ಷಗಳಲ್ಲಿ ಪೊಲೀಸರ ಮೇಲೆಯೇ 36 ರೇಪ್ ಕೇಸ್ಗಳು ದಾಖಲಾಗಿವೆ. ಇವುಗಳ ಪೈಕಿ 2 ಕೇಸ್ಗಳು ರದ್ದಾಗಿದ್ದು, 6 ಪ್ರಕರಣಗಳಲ್ಲಿ ಪೊಲೀಸರು ನಿರಪರಾಧಿಗಳು ಎಂದು ತೀರ್ಪು ಬಂದಿದೆ. ಉಳಿದ 28 ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.