ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

Team Udayavani, Feb 9, 2017, 12:21 PM IST

hub1.jpg

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹಲ್ಲೆಮಾಡಿ ಕೊಲೆಗೈದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಅಲ್ಲಿಯವರೆಗೆ ಮರಣೋತ್ತರ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲವೆಂದು ಒತ್ತಾಯಿಸಿ ಮೃತನ ಸಂಬಂಧಿಕರು, ಸ್ನೇಹಿತರು ಸೇರಿದಂತೆ ಮೊದಲಾದವರು ಇಲ್ಲಿನ ಕಿಮ್ಸ್‌ನ ಶವಾಗಾರ ಎದುರು ಬುಧವಾರವೂ ಪ್ರತಿಭಟನೆ ಮುಂದುವರಿಸಿದರು.

ಇಲ್ಲಿನ ಬಂಕಾಪುರ ಚೌಕ್‌ ವಾಳ್ವೆಕರ ಪ್ಲಾಟ್‌ ನಿವಾಸಿ ಪರಶುರಾಮ ದೊಡ್ಡಮನಿ (40) ಎಂಬುವವರ ಮೇಲೆ ವಾಳ್ವೆàಕರ ಪ್ಲಾಟ್‌ನ ಮದನ ಬುಗಡಿ, ಕಿರಣ, ದೊಡ್ಡೇಶ ದೊಡಮನಿ ಹಾಗೂ ಇನ್ನಿಬ್ಬರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆಂದು ಆರೋಪಿಸಿ ಮೃತನ ಕುಟುಂಬದವರು ಕೇಶ್ವಾಪುರ ಠಾಣೆಯಲ್ಲಿ ದೂರು ಕೊಟ್ಟಿದ್ದರು.

ಅಲ್ಲದೆ ಮಂಗಳವಾರ ರಾತ್ರಿ ಕಿಮ್ಸ್‌ ಆಸ್ಪತ್ರೆ ಎದುರು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದ್ದರು. ಪೊಲೀಸರು ಅವರನ್ನು ತಕ್ಷಣ ಬಂಧಿಸುವುದಾಗಿ ಭರವಸೆ ನೀಡಿದ ನಂತರ ಹಿಂಪಡೆದಿದ್ದರು. ಆದರೆ ಬುಧವಾರವೂ ಪೊಲೀಸರು ಆರೋಪಿಗಳನ್ನು ಬಂಧಿಸದಿದ್ದಾಗ ಮೃತರ ಕುಟುಂಬದವರು ಆಕ್ರೋಶಗೊಂಡು, ಕೊಲೆಗೈದ ಆರೋಪಿಗಳನ್ನು ಬಂಧಿಸುವವರೆಗೂ ಶವ ಪರೀಕ್ಷೆ ಮಾಡಲು ಕೊಡುವುದಿಲ್ಲ. 

ಪೊಲೀಸ್‌ ಆಯುಕ್ತರೆ ಸ್ಥಳಕ್ಕೆ ಬಂದು ಭರವಸೆ ನೀಡಬೇಕೆಂದು ಪಟ್ಟು ಹಿಡಿದರು. ಎಸಿಪಿ, ಕೇಶ್ವಾಪುರ ಠಾಣಾಧಿಕಾರಿ ಅವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಹುಡುಕಾಟ ನಡೆಸಲಾಗಿದೆ. ಶೀಘ್ರವೇ ಅವರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ ನಂತರ, ಗುರುವಾರದೊಳಗೆ ಅವರನ್ನು ಬಂಧಿಸಬೇಕೆಂದು ಗಡುವು ನೀಡಿ ಪ್ರತಿಭಟನೆ ಹಿಂಪಡೆದುಕೊಂಡರು. 

ವ್ಯಕ್ತಿಯ  ಚಿನ್ನದ ಸರ ದೋಚಿದ ಖದೀಮರು: ಇಲ್ಲಿನ ಸ್ಟೇಶನ್‌ ರಸ್ತೆಯ ಸಾಯಿ μಶ್‌ಲ್ಯಾಂಡ್‌ ಬಳಿ ವ್ಯಕ್ತಿಯೊಬ್ಬರಿಗೆ ಖದೀಮರು ಬೇಕಂತಲೇ ಡಿಕ್ಕಿ ಹೊಡೆದು ಕ್ಷಮೆ ಕೇಳಿದಂತೆ ಮಾಡಿ  ಅಂದಾಜು 32 ಗ್ರಾಂ ತೂಕವುಳ್ಳ ಚಿನ್ನದ ಸರ ಕಿತ್ತುಕೊಂಡು ಬೈಕ್‌ನಲ್ಲಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯ ಚಾಲುಕ್ಯ  ನಗರದ ಬಾಳಪ್ಪ ಬಿ. ಹೊಸಗೌಡರ ಎಂಬುವವರೆ ಚಿನ್ನದ ಸರ ಕಳೆದುಕೊಂಡಿದ್ದಾರೆ. ಇವರು ಜ.25ರಂದು ಊಟ ಮುಗಿಸಿಕೊಂಡು ಹೊಟೇಲ್‌ ಬಳಿ ನಿಂತಿದ್ದಾಗ, ಅಪರಿಚಿತರಿಬ್ಬರಲ್ಲಿ ಓರ್ವನು ಡಿಕ್ಕಿ ಹೊಡೆದಿದ್ದಾನೆ. ನಂತರ ಕ್ಷಮೆ ಕೇಳುವ ನೆಪದಲ್ಲಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಶಹರ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. 

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.