ಸೇವಾ ತೆರಿಗೆ ವಂಚನೆ: ಸಾನಿಯಾ ಮಿರ್ಜಾಗೆ ನೋಟಿಸ್‌


Team Udayavani, Feb 10, 2017, 3:45 AM IST

09-SPTS-1.jpg

ಹೈದರಾಬಾದ್‌: ಸೇವಾ ತೆರಿಗೆ ವಂಚಿಸಿರುವ ಪ್ರಕರಣದಲ್ಲಿ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾಗೆ ಸೇವಾ ತೆರಿಗೆ ಇಲಾಖೆ ನೋಟಿಸ್‌ ಜಾರಿ ಮಾಡಿದೆ. 

ಸೇವಾ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರು ಫೆ. 6ರಂದು ನೋಟಿಸ್‌ ಜಾರಿ ಮಾಡಿದ್ದಾರೆ. ಫೆ. 16ರೊಳಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಅಥವಾ ಅಧಿಕೃತ ವ್ಯಕ್ತಿಯನ್ನು ಕಳುಹಿಸಿಕೊಡಬೇಕು, ವಿಚಾ ರಣೆಗೆ ಹಾಜರಾಗದಿದ್ದಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬೇಕಾ ಗುತ್ತದೆ  ಎಂದು ಇಲಾಖೆ ತಿಳಿಸಿದೆ.

ಸಮನ್ಸ್‌ನಲ್ಲಿ ಏನಿದೆ?
“1994ರ ಹಣಕಾಸು ಕಾಯಿದೆಗಳ ನಿಬಂಧನೆಗಳನ್ನು ಮುರಿದು ನಡೆದುಕೊಂಡಿದ್ದೀರಿ. ಇದುವರೆಗೆ ನೀವು ಸೇವಾ ತೆರಿಗೆಯನ್ನು ಪಾವ ತಿಸಿಲ್ಲ. ಹೀಗಾಗಿ ಮೇಲ್ಕಾಣಿಸಿದ ನಿಯಮದ ಪ್ರಕಾರ ತನಿಖೆಗೆ ಖುದ್ದಾಗಿ ಹಾಜರಾಗಬೇಕಿದೆ. 
ಸಂಬಂಧಿತ ದಾಖಲೆಗಳಿಂದ ನೀವು ತೆರಿಗೆ ವಂಚಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹೀಗಾಗಿ ತುರ್ತಾಗಿ ವಿಚಾರಣೆ ನಡೆಸಬೇಕಿದೆ. ಕೇಂದ್ರೀಯ ಅಬಕಾರಿ ಕಾಯಿದೆಯ ತೆರಿಗೆ ವಿಚಾರಕ್ಕೆ ಅನ್ವಯವಾಗುವಂತೆ 1994ರ ಹಣಕಾಸು ಕಾಯಿದೆ ಅಡಿಯಲ್ಲಿ ವಿಚಾರಣೆ ನಡೆಯಲಿದೆ. ನೀವು ತೆರಿಗೆ ಪಾವತಿಸಿದ್ದೀರೋ ಅಥವಾ ಇಲ್ಲವೋ ಎನ್ನುವುದರ ಬಗ್ಗೆ ಕೆಲವೊಂದು ದಾಖಲೆ ಪತ್ರಗಳನ್ನು ಪರಿಶೀಲಿಸಬೇಕಿದೆ. ಒಂದು ವೇಳೆ ಈ ಸಮನ್ಸ್‌ಗೆ ಉತ್ತರಿಸದಿದ್ದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಪ್ರಕಾರ ಕಠಿನ ಶಿಕ್ಷೆಗೆ ಒಳಗಾಗಬೇಕಾಗುತ್ತದೆ…’ ಎಂದು ಸಮನ್ಸ್‌ನಲ್ಲಿ ಸಾನಿಯಾಗೆ ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.