ಫೆ. 13: ಮಂದಾರ್ತಿ ರಥೋತ್ಸವ
Team Udayavani, Feb 10, 2017, 3:45 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವ ಫೆ. 9ರಂದು ಪ್ರಾರಂಭಗೊಂಡಿದ್ದು, ಫೆ. 15ರ ವರೆಗೆ ಜರಗಲಿದೆ. ಫೆ. 10ರಂದು ವಿಶೇಷ ಪೂಜೆ, ರಂಗಪೂಜೆ, ಕಟ್ಟೆಪೂಜೆ, ಫೆ. 11ರಂದು ರಂಗಪೂಜೆ, ಕಟ್ಟೆಪೂಜೆ, ವಸಂತಪೂಜೆ, ಫೆ. 12ರಂದು ಕುಂಭ ಸಂಕ್ರಮಣ, ರಾತ್ರಿ ಕೆಂಡಸೇವೆ, ಹಾಲಿಟ್ಟು ಸೇವೆ, ನಾಗದರ್ಶನ, ಹಿರೇ ರಂಗಪೂಜೆ, ಬಲಿ ಉತ್ಸವ, ಢಕ್ಕೆಬಲಿ ಜರಗಲಿದೆ.
ಫೆ. 13ರಂದು ಮಧ್ಯಾಹ್ನ ಶ್ರೀಮನ್ಮಹಾರಥಾರೋಹಣ, ಸಂಜೆ ರಥೋತ್ಸವ, ಫೆ. 14ರಂದು ಕೆರೆ ಮತ್ತು ಬೀದಿ ದೀಪೋತ್ಸವ, ಐದು ಮೇಳಗಳಿಂದ ಸೇವೆ ಆಟ ಜರಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಸ್. ಸಿ. ಕೊಟಾರಗಸ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.