ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ

Team Udayavani, Feb 10, 2017, 11:57 AM IST

mys1.jpg

ಪಿರಿಯಾಪಟ್ಟಣ: ಹಿಂದಿನ ಕಾಲದಲ್ಲಿ ದೇವಾಲಯವು ಧಾರ್ಮಿಕ ಕಾರ್ಯ ಗಳಿಗಷ್ಟೇ ಸೀಮಿತವಾಗಿರದೆ ಶಿಕ್ಷಣ, ನ್ಯಾಯದಾನದ ಜೊತೆಗೆ ರಂಗಕಲೆಗಳನ್ನು ಪೋಷಿಸುವ ಕೇಂದ್ರಗಳಾಗಿದ್ದವು ಎಂದು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ತಾಲೂಕು ಗಳಗನಕೆರೆ ಗ್ರಾಮದಲ್ಲಿ ಗ್ರಾಮಾಂತರ ಬಸವ ಜಯಂತಿ ಮತ್ತು ವಿವಿಧ ದೇವಾಲಯಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಸಾಂಸ್ಕೃತಿ ಕಾರ್ಯಕ್ರಮಗಳು, ರಂಗಕಲೆ ಗಳನ್ನು ಪೋಷಿಸಿ ಬೆಳೆಸಿದ ಕೇಂದ್ರವಾಗಿದ್ದವು. ಇಂತಹ ದೇವಾಲಯಗಳನ್ನು ಕಟ್ಟಿ ಬೆಳೆಸುವ ಪ್ರಯತ್ನ ಮುಂದುವರೆದಿವುದು ಸಂತಸದ ಸಂಗತಿ ಎಂದರು.

12ನೇ ಶತಮಾನವನ್ನು ಧಾರ್ಮಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಅತ್ಯಂತ ಮಹತ್ವ ಪೂರ್ಣ ಯುಗವಾಗಿದೆ. ಇದು ಎಲ್ಲರಿಗೂ ಮಾರ್ಗದರ್ಶನವನ್ನು ನೀಡಿದ ಬಸವಣ್ಣನವರ ಯುಗವಾಗಿದೆ. ಮನುಷ್ಯ ಮನುಷ್ಯನಾಗಿ ಬದುಕಲು ಬೇಕಾದ ಎಲ್ಲಾ ಕಲೆಗಳನ್ನು ತಿಳಿಸಿಕೊಟ್ಟವರು ವಚನಕಾರರು. ಇಷ್ಟಲಿಂಗಕದ ಪರಿಕಲ್ಪನೆಯನ್ನು ನೀಡಿ ದೇವಾಲಯಕ್ಕೆ ಹೋಗುವ ಬದಲು ತನ್ನಲ್ಲಿ ಇರುವ ದೇವರನ್ನು ಪೂಜಿಸಿ ಎಂದು ಬಸವಣ್ಣನವರು ತಿಳಿಸಿದರು. ಹೆಣ್ಣುಮಕ್ಕಳಿಗೆ ಧಾರ್ಮಿಕ ಸ್ವಾತಂತ್ರವನ್ನು ಕೊಟ್ಟವರು ವಚನಕಾರರು ಎಂದರು.

ಮೈಸೂರು ವಸ್ತುಪ್ರದರ್ಶನದ ಪ್ರಾಧಿಕಾರಿದ ಮಾಜಿ ಅಧ್ಯಕ್ಷ ಮಹೇಂದ್ರ ಮಾತ ನಾಡಿ, ಗ್ರಾಮಸ್ಥರ ಒಗ್ಗಟ್ಟು ಮತ್ತು ಸೇವಾ ಮನೋಭಾವನೆಯಿಂದ ದೇವಾಲಯ ನಿರ್ಮಾಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರು ಜೀವನ ನಡೆಸಬೇಕು. ರೈತರು ನಗರ ಪ್ರದೇಶವನ್ನು ಅವಲಂಬಿಸುತ್ತಿರುವುದು ಹೆಚ್ಚಾಗುತ್ತಿದ್ದು, ಇದು ನಿಲ್ಲಬೇಕು. ಆದ್ದರಿಂದ ದೇಶದ ಅಭಿವೃದ್ಧಿಗಾಗಿ ರೈತರು ಹೆಚ್ಚು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು. ಇದಕ್ಕಾಗಿ ಗ್ರಾಮೀಣ ಭಾಗಕ್ಕೆ ಸರ್ಕಾರಗಳು ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ತಿಳಿಸಿದರು.

ಲಾಲದೇವನಹಳ್ಳಿ ಮಠದ ಜಯದೇವಿತಾಯಿ ಮಾತನಾಡಿ, ಮಾನಸಿಕ ನೆಮ್ಮದಿಗೆ ಉತ್ತಮ ಆರೋಗ್ಯಕ್ಕೆ ದೇವಾಲಯಗಳು ಅಗತ್ಯವಿದ್ದು. 12ನೇ ಶತಮನಾದಲ್ಲಿ ಅಲ್ಲಮ್ಮಪ್ರಭು ಮಾನಸಿಕ ಕೊಳೆಯನ್ನು ತೆಗೆಯಲು ಮಹತ್ವದ ಯೋಜನೆಯನ್ನು ರೂಪಿಸಿದ್ದರು. ಸಾಧುಸಂತರ ಆದರ್ಶಗಳು ಗ್ರಾಮೀಣ ಜನರಿಗೆ ಬಹಳ ಅಗತ್ಯವಿದೆ 
ಎಂದು ತಿಳಿಸಿದರು.

ಇದೇ ವೇಳೆ ವೀರಭದ್ರೇಶ್ವರ, ಭದ್ರಕಾಳಮ್ಮ, ಬಸವೇಶ್ವರ ದೇವಾಲಯಗಳ ಉದ್ಘಾಟನೆ ಮಾಡಲಾಯಿತು. ಸಂಜೆ ಜಗಜ್ಯೋತಿ ಬಸವೇಶ್ವ ನಾಟಕ ಮಾಡಲಾಯಿತು.
ಬೆಟ್ಟದಪುರದ ಚನ್ನಬಸವದೇಶಿಕೇಂದ್ರ ಸ್ವಾಮಿಜಿ, ಮಾದಳ್ಳಿ ಮಠದ ಸದಾಶಿವ ಸ್ವಾಮೀಜಿ, ಗಾವಡಗೆರೆಯ ನಟರಾಜ ಸ್ವಾಮೀಜಿ, ರಾವಂದೂರಿನ ಮೋಕ್ಷಪತಿ ಸ್ವಾಮೀಜಿ, ಜೆಡಿಎಸ್‌ ಅಧ್ಯಕ್ಷ ಕೆ.ಮಹದೇವ್‌, ಅಂಕನಹಳ್ಳಿ ಮಠದ ವಿಜಯಕುಮಾರ ಸ್ವಾಮೀಜಿ, ಸರಗೂರು ಮಠದ ಮೃತ್ಯುಂಜಯ ಸ್ವಾಮೀಜಿ,

ದಿಂಡಗಾಡುಮಠದ ಅಪ್ಪಾಜಿ ಸ್ವಾಮೀಜಿ, ಹಾಡ್ಯಾದ ಬಸವರಾಜ ಸ್ವಾಮೀಜಿ, ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಸಿ.ಕೃಷ್ಣಪ್ಪ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಚಂದ್ರಶೇಖರ್‌, ಮಾಜಿ ಅಧ್ಯಕ್ಷ ಎಚ್‌.ಡಿ.ಪರಮೇಶ್‌, ಹೊಲದಪ್ಪ, ವೀರಶೈವ ನೌಕರರ ಸಂಘದ ಅಧ್ಯಕ್ಷ ಶಿವಯೋಗ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಸಿ.ಎಸ್‌.ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಪಾಲಾಕ್ಷ, ಕೆಪಿಸಿಸಿ ಸದಸ್ಯ ಡಿ.ಟಿ.ಸ್ವಾಮಿ, ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.