ತೊಗರಿ ಬೆಂಬಲ ಬೆಲೆ ಹೆಚ್ಚಿಸಲು ಸಿಂಗ್‌ಗೆ ಮನವಿ

Team Udayavani, Feb 10, 2017, 2:43 PM IST

gul3.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿಗೆ ಹೆಚ್ಚುವರಿ ಬೆಂಬಲ ಘೋಷಿಸುವಂತೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ರಾಧಾ ಮೋಹನ್‌  ಸಿಂಗ್‌ ಅವರಿಗೆ ಗುರುವಾರ ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. 

ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಬೆಂಬಲ ಬೆಲೆಗಿಂತ ಕಡಿಮೆಯಾಗಿದೆ. ಅಲ್ಲದೆ ಬೆಂಬಲ ಬೆಲೆ ಸರ್ವ ರೈತರ ನೆರವಿಗೆ ಬರುತ್ತಿಲ್ಲ. ಹೀಗಾಗಿ ತಕ್ಷಣವೇ ಹೆಚ್ಚುವರಿ ಬೆಂಬಲ ಬೆಲೆ ನೀಡಿದರೆ ರೈತರಿಗೆ ಸಹಾಯವಾಗುವುದು. ಅಲ್ಲದೆ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿದಂತಾಗುತ್ತದೆ.

ಜತೆಗೆ ಖರೀದಿ ಪ್ರಕ್ರಿಯೆ ಇನ್ನಷ್ಟು ವ್ಯಾಪಕಗೊಳ್ಳಬೇಕೆಂದು ಯಡಿಯೂರಪ್ಪ ಮನವಿ ಸಲ್ಲಿಸಿ ಸಚಿವರ ಗಮನಕ್ಕೆ ತಂದರು. ಕಳೆದ ವರ್ಷ 11 ಸಾವಿರ ರೂ. ಇದ್ದ ಬೆಲೆ ಈ ವರ್ಷ 4500 ರೂ.ಗೆ ಇಳಿದಿದೆ. ಇದಕ್ಕೆ ವಿದೇಶಿ ಬೇಳೆಕಾಳುಗಳ ಮೇಲೆ ಗಣನೀಯವಾಗಿ ಆಮದು ಶುಲ್ಕ ಹಾಕದಿರುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು.

ಇದಕ್ಕೆ ಉತ್ತರ ನೀಡಿದ ಕೃಷಿ ಸಚಿವರು, ತೊಗರಿ ಬೆಂಬಲ ಬೆಲೆ ಹೆಚ್ಚುವರಿ ಘೋಷಣೆ ಮಾಡುವ ಸಂಬಂಧವಾಗಿ ವಿತ್ತ ಸಚಿವ ಅರುಣ ಜೈಟಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂಸದರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಜಿ.ಎಂ. ಸಿದ್ದೇಶ್ವರ, ಸುರೇಶ ಅಂಗಡಿ ಹಾಗೂ ಮುಂತಾದವರಿದ್ದರು. 

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.