
ಪುಣೆ ತುಳುಕೂಟ:ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ಸಮ್ಮಾನ
Team Udayavani, Feb 10, 2017, 4:53 PM IST

ಪುಣೆ: ಪುಣೆ ತುಳುಕೂಟದ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಜ. 29ರಂದು ಪುಣೆ ಕನ್ನಡ ಸಂಘದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಂದರ್ಭ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪುತ್ತೂರಿನ ಶಾಸಕಿ, ಕರ್ನಾಟಕ ಸರಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಪಗಳನ್ನು ನೀಡಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಿಯ್ನಾರು ರಾಜ್‌ಕುಮಾರ್ ಎಂ. ಶೆಟ್ಟಿ, ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಮಹಿಳಾ ವಿಭಾಗದ ನಿಕಟಪೂರ್ವ ಕಾರ್ಯಾಧ್ಯಕ್ಷೆ ನಯನಾ ಸಿ. ಶೆಟ್ಟಿ, ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್, ಉಪ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಕಾರ್ಯದರ್ಶಿ ಶಶಿಕಲಾ ಎ. ಶೆಟ್ಟಿ, ಕೋಶಾಧಿಕಾರಿ ಪ್ರಿಯಾ ಎಚ್. ದೇವಾಡಿಗ ಉಪಸ್ಥಿತರಿದ್ದರು.
ಚಿತ್ರ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.