ಮತ್ತೆ ಅಶಿಸ್ತು ಪ್ರದರ್ಶನ: ಫ‌ುಟ್ಬಾಲಿಗ ಸ್ವಾರೆಜ್‌ಗೆ 2 ಪಂದ್ಯ ನಿಷೇಧ

Team Udayavani, Feb 11, 2017, 3:45 AM IST

luis.jpg

ಬಾರ್ಸಿಲೋನಾ: ಇಟಲಿ ಆಟಗಾರ ಚಿಲಿನಿಗೆ 2014ರ  ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯವೊಂದರ ವೇಳೆ ಕಚ್ಚಿ 4 ತಿಂಗಳು ಅಮಾನತ್ತುಗೊಂಡಿದ್ದ ಉರುಗ್ವೆ ಆಟಗಾರ ಲೂಯಿಸ್‌ ಸ್ವಾರೆಜ್‌ಗೆ ಮತ್ತೂಮ್ಮೆ ಅಶಿಸ್ತಿನ ಕಾರಣದಿಂದ 2 ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ. 

ಬಾರ್ಸಿಲೋನಾ ಮತ್ತು ರಿಯಲ್‌ ಮ್ಯಾಡ್ರಿಡ್‌ ತಂಡಗಳ ನಡುವಿನ ಕಿಂಗ್‌ ಕಪ್‌ ಸೆಮಿಫೈನಲ್‌ ಪಂದ್ಯದ ವೇಳೆ ಈ ಘಟನೆ ನಡೆದಿದೆ. ಸ್ವಾರೆಜ್‌ ಖ್ಯಾತ ಫ‌ುಟ್ಬಾಲಿಗ ಮೆಸ್ಸಿ ಒಳಗೊಂಡ ಬಾರ್ಸಿಲೋನಾ ತಂಡದ ಪರ ಆಡುತ್ತಿದ್ದರು. ಪಂದ್ಯದ ವೇಳೆ ಸ್ವಾರೆಜ್‌ ಅತಿರೇಕದ ವರ್ತನೆ ಪ್ರದರ್ಶಿಸಿದ್ದರು. ಒಂದು ಬಾರಿ ರೆಫ್ರಿ ಹಳದಿ ಕಾರ್ಡ್‌ ನೀಡಿದ್ದರು. ಈ ವೇಳೆ ರೆಫ್ರಿ ಜತೆಗೆ ಸ್ವಾರೆಜ್‌ ವಾಗ್ವಾದ ಕೂಡ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಂಘಟಕರು ಸ್ವಾರೆಜ್‌ಗೆ 2 ಪಂದ್ಯದಿಂದ ನಿಷೇಧ ಹೇರಿದ್ದಾರೆ ಎನ್ನಲಾಗಿದೆ. ಸದ್ಯ ಅಲವೆಸ್‌ ಕ್ಲಬ್‌ ವಿರುದ್ಧದ ಫೈನಲ್‌ ಪಂದ್ಯಕ್ಕೆ ಸ್ವಾರೆಜ್‌ ಲಭ್ಯವಿರುವುದಿಲ್ಲ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು  ಬಾರ್ಸಿಲೋನಾ ನಿರ್ಧರಿಸಿದೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.