ಹಳೆಯ ವಾಹನಗಳ “ರದ್ದಿ’ಗೆ ತಾತ್ವಿಕ ಒಪ್ಪಿಗೆ
Team Udayavani, Feb 11, 2017, 3:45 AM IST
ನವದೆಹಲಿ: ದೇಶಾದ್ಯಂತ 15 ವರ್ಷಗಳಿಗಿಂತ ಹಳೆಯ ವಾಹನಗಳಿಗೆ ಗುಜಿರಿ ಅಂಗಡಿ ಸೇರುವ ಭೀತಿ ಶುರುವಾಗಿದೆ. ಇದೀಗ ಹಳೆಯ ವಾಹನಗಳನ್ನು ರದ್ದು ಮಾಡುವ ನೀತಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು, ಸಂಪುಟ ಅಂಗೀಕಾರವಷ್ಟೇ ಬಾಕಿಯಿದೆ.
15 ವರ್ಷ ದಾಟಿದ ಮತ್ತು ಮಾಲಿನ್ಯ ಉಂಟುಮಾಡುವ ಟ್ರಕ್ಗಳು, ಬಸ್ಸುಗಳು ಹಾಗೂ ಇತರೆ ವಾಣಿಜ್ಯ ವಾಹನಗಳನ್ನು ರಸ್ತೆಗಿಳಿಯದಂತೆ ಮಾಡಲು ಉತ್ತೇಜನಾ ಪ್ಯಾಕೇಜ್ ಒದಗಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಡಿರುವ ಶಿಫಾರಸುಗಳಿಗೆ ಕಾರ್ಯದರ್ಶಿಗಳ ಸಮಿತಿಯು ತಾತ್ವಿಕ ಒಪ್ಪಿಗೆ ನೀಡಿದೆ. ಗುರುವಾರ ನಡೆದ ಸಮಿತಿ ಸಭೆಯಲ್ಲಿ, ಸ್ವಯಂ ವಾಹನ ನಿವೃತ್ತಿ ಯೋಜನೆಯ ಕುರಿತು ಚರ್ಚೆ ನಡೆದಿದ್ದು, ಅಂತಿಮ ನಿರ್ಧಾರ ಇನ್ನಷ್ಟೇ ಹೊರಬೀಳಬೇಕಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.