ಸ್ತ್ರೀಶಕ್ತಿ ಸಮಾವೇಶಕ್ಕೆ ನೌಕರರ ಬಳಕೆ: ಮಾಜಿ ಶಾಸಕರ ಖಂಡನೆ


Team Udayavani, Feb 11, 2017, 2:46 PM IST

gul1.jpg

ಕಲಬುರಗಿ: ಫೆ. 11ರಂದು ಆಳಂದ ಪಟ್ಟಣದ ಜ್ಯೂನಿಯರ್‌ ಕಾಲೇಜು ಆವರಣದಲ್ಲಿ ಶಾಸಕ ಬಿ.ಆರ್‌. ಪಾಟೀಲರು ಆಯೋಜಿಸಿರುವ ಸ್ತ್ರೀಶಕ್ತಿ ಸಮಾವೇಶಕ್ಕೆ ಪ್ರಾಥಮಿಕ- ಪ್ರೌಢ ಶಾಲಾ ಶಿಕ್ಷಕಿಯರು, ಕಾಲೇಜು ವಿದ್ಯಾರ್ಥಿನಿಯರು, ಅಂಗನವಾಡಿ ಕಾರ್ಯಕರ್ತೆಯರು, 

ಆಶಾ ಕಾರ್ಯಕರ್ತೆಯರು, ಅಕ್ಷರ ದಾಸೋಹ ಸಹಾಯಕಿಯರನ್ನು ಒಂದು ಅವರ ಕೆಲಸದಿಂದ ಮೊಟಕುಗೊಳಿಸಿ ಒತ್ತಾಯಪೂರ್ವಕವಾಗಿ ಕರೆ ತರುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಮಾಜಿ ಶಾಸಕ ಸುಭಾಷ ಆರ್‌. ಗುತ್ತೇದಾರ  ಪ್ರಶ್ನಿಸಿದ್ದಾರೆ. ಮಹಿಳಾ ಕಾರ್ಯಕರ್ತೆಯರಿಗೆ ಅತ್ಯಮೂಲವಾಗಿದೆ.

ಏಕೆಂದರೆ ಪ್ರಸಕ್ತವಾಗಿ ದಡಾರ ರುಬೆಲ್ಲಾ ಲಸಿಕೆ ಅಭಿಯಾನ ಸಂದರ್ಭದಲ್ಲಿ ಎಲ್ಲ ಕೆಲಸ ಬಿಟ್ಟು  ಕಾರ್ಯಕ್ರಮಕ್ಕೆ ಹಾಜರಾಗುರುವುದು ತಪ್ಪಾಗಿದೆಯಲ್ಲದೇ ಖಾಸಗಿ ಕಾಲೇಜು ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಕಳುಹಿಸುವಂತೆ ಸಂಬಂಧಪಟ್ಟ ಪ್ರಾಚಾರ್ಯರಿಗೆ ಆದೇಶ ಪತ್ರ ಹೊರಡಿಸಿರುವುದು ಸ್ವಾರ್ಥ ರಾಜಕಾರಣಕ್ಕೆ ಬಳಕೆ ಮಾಡಿಕೊಂಡಿರುವುದು ನಿಜಕ್ಕೂ ಖಂಡನಾರ್ಹವಾಗಿದೆ. 

ಕ್ಷೇತ್ರದಲ್ಲಿ ಇತ್ತೀಚೆಗೆ ಶಾಸಕರ  ಮಾತು ಕ್ಷೇತ್ರದಲ್ಲಿ ಯಾರೂ ನಂಬುತ್ತಿಲ್ಲ. ಅವರು ನೀಡಿರುವ ಎಲ್ಲ ಭರವಸೆ ಹಾಗೂ ಆಶಾಶ್ವನೆಗಳು ಸಂಪೂರ್ಣ ಹುಸಿಯಾಗಿವೆ. ಹೀಗಾಗಿ ತಮ್ಮ ಅಧಿಕಾರವನ್ನು  ದುರುಪಯೋಗಪಡಿಸಿಕೊಂಡು ಒಬ್ಬ ಆಡಳಿತ ಶಾಹಿ ಹಾಗೆ ವರ್ತಿಸಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದರಿಂದ ಸೇವೆಯಿಂದ ವಜಾ ಮಾಡಿರುವ ಘಟನೆಯೇ ಕಣ್ಣೆದುರಿಗಿದೆ. ಶಾಸಕರ ಗಮನ ಕೇವಲ ಜನರ ಜಮಾವಣೆ ಮೇಲಿದೆ ಹೊರತು ಜನಪರ ಕೆಲಸ ಮಾಡುವಂತಹ ಮಹಿಳಾ ಕಾರ್ಯಕರ್ತರ ಕೆಲಸದ ಮೇಲಿಲ್ಲ ಎಂದು ಮಾಜಿ ಶಾಸಕರು ಟೀಕಿಸಿದ್ದಾರೆ. 

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.