BSY ಇನ್ನೊಂದು ಬಾಂಬ್! ಸ್ಟೀಲ್ಫ್ಲೈ ಓವರ್ನಲ್ಲಿ 65 ಕೋಟಿ ಸಿಎಂಗೆ?
Team Udayavani, Feb 12, 2017, 2:16 PM IST
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ಗೆ ಒಂದು ಸಾವಿರ ಕೋಟಿ ರೂ. ಕೊಟ್ಟು
ಕುರ್ಚಿ ಉಳಿಸಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಯಡಿಯೂರಪ್ಪ ಬೆಂಗಳೂರಿನ ಸ್ಟೀಲ್ ಫ್ಲೈ ಓವರ್ ಯೋಜನೆಯಲ್ಲಿ 150 ಕೋಟಿ ಡೀಲ್ ನಡೆದಿದೆ. ಅದರ ಪಾಲಿನಲ್ಲಿ 65 ಕೋಟಿ ರೂಪಾಯಿ ಸಿಎಂ ಸಿದ್ದರಾಮಯ್ಯ ಮೂಲಕ ಹೈ ಕಮಾಂಡ್ ಕೈಗೆ ತಲುಪಿದೆ ಎಂದು ಆರೋಪಿಸಿದರು.
ಹಣ ಹಂಚುವ ಡೀಲ್ನಲ್ಲಿ ಎಂಎಲ್ಸಿ ಗೋವಿಂದ್ ರಾಜು ಪೋಸ್ಟ್ ಮ್ಯಾನ್ ಕೆಲಸ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿದರು. 1000 ಕೋಟಿ ರೂಪಾಯಿ ಹೈಕಮಾಂಡ್ಗೆ ಸಿದ್ದರಾಮಯ್ಯ ನೀಡಿರುವುದು ಸತ್ಯ . ಈ ಬಗ್ಗೆ ಇಡಿ ವಶದಲ್ಲಿ ಇರುವ ಡೈರಿಯಲ್ಲಿ ಉಲ್ಲೇಖವಿದೆ. ಅದು ಹೌದಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ? ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.