ರಾಣಿ ಎಲಿಜಬೆತ್ ಟ್ವಿಟರ್ ಖಾತೆ ನಿರ್ವಹಿಸಿದರೆ 25 ಲಕ್ಷ ಸಂಬಳ
Team Udayavani, Feb 13, 2017, 3:45 AM IST
ಲಂಡನ್: ಇಂಗ್ಲೆಂಡ್‌ನ ರಾಣಿ ಎಲಿಜಬೆತ್‌ರ ಟ್ವೀಟರ್ ಖಾತೆ ಮತ್ತು ಇತರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುವವರು ಬೇಕಾಗಿದ್ದಾರೆ.
ಇದಕ್ಕಾಗಿ ಬಕಿಂಗ್‌ಹ್ಯಾಮ್ ಅರಮನೆ ವಾರ್ಷಿಕವಾಗಿ 25 ಲಕ್ಷ ರೂ. (30 ಸಾವಿರ ಪೌಂಡ್) ಸಂಭಾವನೆ ನೀಡಲಿದೆ. ಈ ಕುರಿತು ಸ್ವತಃ ರಾಣಿ ಅವರ ಅಧಿಕೃತ ವೆಬ್‌ಸೈಟ್‌ನಲ್ಲಿ ಜಾಹಿರಾತು ಪ್ರಕಟಿಸಲಾಗಿದೆ.
ಏನೇನು ಕೆಲಸ?: ಫೇಸ್‌ಬುಕ್, ಟ್ವಿಟರ್‌ನಲ್ಲಿ ರಾಣಿ ಅವರ ಬರಹಗಳನ್ನು ಪೋಸ್ಟ್ ಮಾಡುವುದು. ದೇಶ, ವಿದೇಶಗಳಿಗೆ ಭೇಟಿ ನೀಡುವ ಮತ್ತು ಅರಮನೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು, ಅರಮನೆಯ ಶುಭ ಸಮಾರಂಭಗಳ ಕುರಿತ ವಿಡಿಯೋಗಳನ್ನು ಯೂಟ್ಯೂಬ್‌ಗ ಅಪ್‌ಲೋಡ್ ಮಾಡುವುದು. ಈ ಕಾರ್ಯಕ್ರಮಗಳ ಬಗ್ಗೆ ಇಂಗ್ಲೆಂಡ್‌ನ “ದಿ ಸನ್’ ಪತ್ರಿಕೆಗೆ ವರದಿ ಕಳುಹಿಸುವುದು.
ಸೌಲಭ್ಯಗಳೇನು?: ರಾಜ ಮನೆತನದ ಕೆಲಸಕ್ಕೆ ಸೇರಲು ಇಚ್ಛಿಸುವವರಿಗೆ ರಾಣಿ ಅವರು ಪಿಂಚಣಿ ವ್ಯವಸ್ಥೆ ಸಹಿತ “ಸಮಗ್ರ ಸೌಲಭ್ಯಗಳ ಪ್ಯಾಕೇಜ್’ ನೀಡಲಿದ್ದಾರೆ. ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿ (ಪರ್ಸನಲ್ ಡೆವಲಪ್‌ಮೆಂಟ್) ಮತ್ತು ಕೆಲಸಕ್ಕೆ ಪೂರಕವಾದ ತರಬೇತಿಯನ್ನೂ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.