ಮನೆ ಮುಂದಿ ನಿಲ್ಲಿಸಿಟ್ಟಿದ್ದ ಮಹಾರಾಷ್ಟ್ರ ಮಾಜಿ ಸಚಿವನ ಕಾರು ಕಳವು 

Team Udayavani, Feb 14, 2017, 3:13 PM IST

Crime-Scene-700.jpg

ಕೊಲ್ಹಾಪುರ, ಮಹಾರಾಷ್ಟ್ರ : ಮಹಾರಾಷ್ಟ್ರದ ಮಾಜಿ ಸಚಿವ ಎನ್‌ ಡಿ ಪಾಟೀಲ್‌ ಅವರ ರುಯಿಕಾರ್‌ ಕಾಲನಿಯಲ್ಲಿನ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಕಾರು ಫೆ.13-14ರ ನಡುವಿನ ರಾತ್ರಿ ಕಳವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಚಾಲಕನ ಸೈಡ್‌ ವಿಂಡೋ ಒಡೆದು ಕಾರಿನ ಬಾಗಿಲು ತರೆದು ಡುಪ್ಲಿಕೇಟ್‌ ಕೀ ಬಳಸಿ ಕಾರನ್ನು ಕದಿಯಲಾಗಿದೆ. ಕಾರಿನ ಚಾಲಕ ನೀಲೇಶ್‌ ನಕಾಟಿ ಈ ಬಗ್ಗೆ ದೂರು ನೀಡಿದ್ದಾರೆ.

ಪೊಲೀಸರು ಐಪಿಸಿ ಸೆ.379 ಮತ್ತು 427ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪಾಟೀಲ್‌ ಅವರು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರ ಭಾವನಾಗಿದ್ದು ಮಹಾರಾಷ್ಟ್ರ ಸರಕಾರದಲ್ಲಿ ಸಹಾಯಕ ಸಹಕಾರಿ ಸಚಿವರಾಗಿ ದುಡಿದಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.