ಮಂಗಳೂರು: ನಟೋರಿಯಸ್‌ ರೌಡಿಶೀಟರ್‌ ಕಾಲಿಯಾ ರಫೀಕ್‌ ಬರ್ಬರ ಹತ್ಯೆ

Team Udayavani, Feb 15, 2017, 8:52 AM IST

10.jpg

ಮಂಗಳೂರು: ಉಳ್ಳಾಲದ ನಟೋರಿಯಸ್‌ ರೌಡಿ ಶೀಟರ್‌ ಕಾಲಿಯಾ ರಫೀಕ್‌(35) ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬಳಿಕ ಕೊಚ್ಚಿ ಕೊಲೆಗೈದ ಘಟನೆ ಮಂಗಳವಾರ ತಡರಾತ್ರಿ ಕೋಟೆಕಾರು ಬಳಿ ನಡೆದಿದೆ. 

ರಫೀಕ್‌ ಸಂಚರಿಸುತ್ತಿದ್ದ ರಿಟ್ಜ್‌ ಕಾರಿಗೆ ಈಚರ್‌ ಮಿನಿ ಟ್ರಕ್‌ ಢಿಕ್ಕಿ ಹೊಡೆಸಿ ಆತ ಇಳಿದು ಪರಾರಿಯಾಗುತ್ತಿದ್ದಂತೆ ಗುಂಡಿನ ದಾಳಿ ನಡೆಸಲಾಗಿದೆ. ಕುಸಿದು ಬಿದ್ದ ರಫೀಕ್‌ನನ್ನು ತಲವಾರಿನಿಂದ ಬರ್ಬರವಾಗಿ ಕಡಿಯಲಾಗಿದೆ. ಜೊತೆಗಿದ್ದ ಜಾವೇದ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಜಾವೇದ್‌

ಉಪ್ಪಳ ಮೂಲದ ರಫೀಕ್‌ ಅಂತರಾಜ್ಯ ಮಟ್ಟದ ಕುಖ್ಯಾತ ಆರೋಪಿಯಾಗಿದ್ದು ಕೇರಳ ಮತ್ತು ಕರ್ನಾಟಕದಲ್ಲಿ  ಹಲವು ಕೊಲೆ ಕೇಸ್‌ಗಳು ಈತನ ಮೇಲೆ ದಾಖಲಾಗಿವೆ. 
ಕಳೆದ ಕೆಲವರ್ಷಗಳಿಂದ ಜೈಲಿನಲ್ಲಿದ್ದ ಈತ ತಿಂಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ .ಬಿಡುಗಡೆಯಾದ ಬಳಿಕವೂ ತನ್ನ ಚಾಳಿ ಮುಂದುವರಿಸಿದ್ದ ರಫೀಕ್‌ ಉಪ್ಪಳದ ವೈದ್ಯರೋರ್ವರಿಗೆ ಹಫ್ತಾಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. 

ಈತನ ವಿರೋಧಿಗಳಾದ ಉಪ್ಪಳದ ನೂರ್‌ ಅಲಿ ತಂಡ ಹತ್ಯೆ ಎಸಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. 

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಟಾಪ್ ನ್ಯೂಸ್

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ICC Champions Trophy: England boycott match against Afghanistan?

ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್‌ ಬಹಿಷ್ಕಾರ?

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Bumrah in the race for ICC Player of the Month award

Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ICC Champions Trophy: England boycott match against Afghanistan?

ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್‌ ಬಹಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.