ಆರ್ಥಿಕ ಸಬಲತೆಗೆ ಹೈನುಗಾರಿಕೆ ಅತ್ಯುತ್ತಮ

Team Udayavani, Feb 15, 2017, 12:43 PM IST

mys6.jpg

ಕೆ.ಆರ್‌.ನಗರ: ಆರ್ಥಿಕ ಸಬಲತೆಗೆ ಹೈನುಗಾರಿಕೆ ನಿರಂತರವಾಗಿ ಆದಾಯ ತಂದು ಕೊಡುವುದರಿಂದ ಗ್ರಾಮೀಣ ಭಾಗದ ಜನತೆ ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿಸಿ ಕೊಳ್ಳಬೇಕೆಂದು ಹೊಸೂರು ಹಾರಂಗಿ ಉಪವಿಭಾಗದ ಎಇಇ ಕೆ.ಬಿ.ಪ್ರಕಾಶ್‌ ಹೇಳಿದರು. ಕೆ.ಆರ್‌.ನಗರ ತಾಲೂಕಿನ ಕಂಚುಗಾರಕೊಪ್ಪಲು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸಕೋಟೆ ವಲಯದ ವತಿಯಿಂದ ಆಯೋಜಿದ್ದ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಇತ್ತಿಚಿನ ದಿನಗಳಲ್ಲಿ ಹೈನುಗಾರಿಕೆ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ರೈತರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವ ಮೂಲಕ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದರು. ಕೆ.ಆರ್‌.ನಗರ ತಾಲೂಕಿನ ಕೃಷಿ ಸಹಾಯಕ ನಿರ್ದೇಶಕ ರಂಗರಾಜನ್‌ ಮಾತನಾಡಿ, ಕೃಷಿಯಲ್ಲಿ ಯಾಂತ್ರೀಕರಣ ಮಾಡಿಕೊಂಡಾಗ ಖರ್ಚು ಕಡಿಮೆ, ಕೂಲಿ ಆಳುಗಳ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ನಿಗದಿತ ಸಮಯಕ್ಕೆ ಕೃಷಿ ಕೆಲಸ ಮುಗಿಸಲು ಸಾಧ್ಯ.

ಇದರಿಂದ ಹೆಚ್ಚಿನ ಲಾಭವನ್ನು ಕಡಿಮೆ ಸಮಯದಲ್ಲಿ ಗಳಿಸಬಹುದು ಎಂದರು. ಯಾವುದೇ ಬೆಳೆ ಬೆಳೆಯುವಾಗ ಕೃಷಿ ಅಧಿಕಾರಿಗಳ ಮಾರ್ಗದರ್ಶನ ಪಡೆಯುವುದು ಅವಶ್ಯಕ. ಇದರಿಂದ ಬೆಳೆಗೆ ರೋಗ ಬಾಧೆ ತಡೆಗಟ್ಟಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಬಿ.ಅಶೋಕ್‌ ಮತ್ತು ಕೆಎಂಎಫ್ ಉಪನ್ಯಾಸಕ ಎಚ್‌.ಎಂ.ಮಹದೇವಸ್ವಾಮಿ, ಕೃಷಿ ಮತ್ತು ಹೈನುಗಾರಿಕೆಯ ಚಟುವಟಿಕೆಗಳ ಕುರಿತು ಸಮಗ್ರ ವಿವರಣೆ ನೀಡಿ ಮಾತನಾಡಿದರು.

ಪಿಕಾರ್ಡ್‌ ಬ್ಯಾಂಕಿನ ಅಧ್ಯಕ್ಷ ಹರಿಚಿದಂಬರಂ, ಮೇಲ್ವಿಚಾರಕರಾದ ಉಮೇಶ್‌, ಕಿಶೋರ್‌ಕುಮಾರ್‌, ಗ್ರಾಪಂ ಸದಸ್ಯರಾದ ಕೆ.ಮಹೇಶ್‌, ಹಾಲು ಒಕ್ಕೂಟದ ಕೆ.ಎಸ್‌.ಜಯಣ್ಣ, ಗ್ರಾಮದ ಮುಖಂಡರಾದ ಕೆ.ಸಿ.ಕುಬೇರ, ಕೆ.ಪಿ.ಜೀವಂಧರ್‌, ಧನಪಾಲ್‌, ಶ್ರೀಶೈಲ, ಒಕ್ಕೂಟದ ಆಧ್ಯಕ್ಷೆ ಸಾವಿತ್ರಮ್ಮ ಮತ್ತು ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.