ಮತ್ತೆ ಹುಟ್ಟಿ ಬನ್ನಿ; ಹುತಾತ್ಮ ಧೀರ ಯೋಧರಿಗೆ ಪ್ರಧಾನಿ ಗೌರವ ನಮನ
Team Udayavani, Feb 15, 2017, 6:50 PM IST
ನವದೆಹಲಿ:ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರು ನಡೆಸಿದ 2 ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ಮಿ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಂತಿಮ ಗೌರವ ಸಲ್ಲಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಜತೆಗೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ ಓರ್ವ ಮೇಜರ್ ಸೇರಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು. ಪ್ರತಿದಾಳಿ ನಡೆಸಿದ್ದ ಸೈನಿಕರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದರು.
ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಹುತಾತ್ಮ ಯೋಧರ ಕಳೆಬರ ಆಗಮಿಸಿದ್ದ ವೇಳೆಯಲ್ಲಿ ಪ್ರಧಾನಿ ಅವರು ಯೋಧರಿಗೆ ಅಂತಿಮ ಗೌರವ ಸಲ್ಲಿಸಿದರು.
ಎನ್ ಕೌಂಟರ್ ಸಂದರ್ಭದಲ್ಲಿ ಸ್ಥಳೀಯರು ನೀಡಿದ ಸಹಕಾರಕ್ಕೆ ಮಿಲಿಟರಿ ಮುಖ್ಯಸ್ಥರಾದ ರಾವತ್ ಅವರು ಅಭಿನಂದನೆ ಸಲ್ಲಿಸಿದರು.
#WATCH PM Modi pays tribute to security personnel who lost their lives in encounters with terrorists in J&K yesterday pic.twitter.com/1kyp5Zeq6h
— ANI (@ANI_news) February 15, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.