ಸೇವಾಲಾಲರ ಜನ್ಮಸ್ಥಳ ಅಭಿವೃದ್ಧಿಗೆ ಶ್ರಮ
Team Udayavani, Feb 16, 2017, 1:23 PM IST
ನ್ಯಾಮತಿ: ಬಂಜಾರಾ ಸಮುದಾಯದ ಏಕೈಕ ಜಗದ್ಗುರು ಸಂತ ಸೇವಾಲಾಲ್ ಅವರ ಜನ್ಮಸ್ಥಳವನ್ನು ಪವಿತ್ರ ಯಾತ್ರಾ ಸ್ಥಳವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಎಂ. ಲಮಾಣಿ ಭರವಸೆ ನೀಡಿದರು.
ಸಮೀಪದ ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಅವರ 278ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1 ಕೋಟಿ ಅನುದಾನ ನೀಡಿದ್ದರು.
ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಕೋಟಿಗಿಂತ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, 13.5 ಎಕರೆ ಜಮೀನು ಮಂಜೂರಾತಿ ನೀಡಿದ್ದಾರೆ. ಈಗ ಬಯಲು ರಂಗಮಂದಿರ, ಗೆಸ್ಟ್ಹೌಸ್, ಮೂರು ಅಂತಸ್ತಿನ ಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅಧ್ಯಕ್ಷತೆ ವಹಿಸಿದ್ದರು.
ಇಂಧನ ಸಚಿವ ಡಿ.ಕೆ. ಶಿವಕುಮಾರ, ಶಿಕಾರಿಪುರ ಶಾಸಕ ಬಿ.ವೈ. ರಾಘವೇಂದ್ರ, ಕುಡಚಿ ಶಾಸಕ ಪಿ. ರಾಜೀವ್, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ದಾವಣಗೆರೆ ಜಿಪಂ ಅಧ್ಯಕ್ಷೆ ಉಮಾ ರಮೇಶ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷಿಬಾಯಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.