ಪಾವಗಡದಲ್ಲಿ ರೈತನ ಮೇಲೆ ಕರಡಿಗಳ ದಾಳಿ : ಸ್ಥಿತಿ ಗಂಭೀರ
Team Udayavani, Feb 16, 2017, 3:46 PM IST
ತುಮಕೂರು:ಜಿಲ್ಲೆಯ ದೇವರಕೆರೆ ಎಂಬಲ್ಲಿ ರೈತನೊಬ್ಬನ ಮೇಲೆ ಬುಧವಾರ ರಾತ್ರಿ ಕರಡಿಗಳು ಎರಗಿ ದ ಘಟನೆ ನಡೆದಿದೆ.
ಹೊಲಕ್ಕೆ ನೀರು ಹಾಯಿಸಲು ತೆರಳಿದ್ದ ರಾಜ್‌ಕುಮಾರ್ ಎಂಬ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿದ ಪರಿಣಾಮ ಗಂಭೀರವಾದ ಗಾಯಗಳಾಗಿವೆ.
ಪಾವಗಡ ಸರ್ಕಾ ರಿ ಆಸ್ಪತ್ರೆಯಲ್ಲಿ ಕುಮಾರ್‌ಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.