2 ದಿನಗಳ ನಷ್ಟದಿಂದ ಮೇಲೆದ್ದ ಮುಂಬಯಿ ಶೇರು 145 ಅಂಕ ಏರಿಕೆ

Team Udayavani, Feb 16, 2017, 4:07 PM IST

Sensex-Musings-700.jpg

ಮುಂಬಯಿ : ಕಳೆದ ಎರಡು ದಿನಗಳಲ್ಲಿ ನಿರಂತರ ನಷ್ಟವನ್ನು ಅನುಭವಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಗುರುವಾರದ ವಹಿವಾಟನ್ನು 145.71 ಅಂಕಗಳ ಉತ್ತಮ ಗಳಿಕೆಯೊಂದಿಗೆ ಆಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 53.30 ಅಂಕಗಳ ಮುನ್ನಡೆಯನ್ನು ಸಾಧಿಸಿ ದಿನದ ವಹಿವಾಟನ್ನು 8,778.00 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.

ಫಾರ್ಮಾ ಶೇರುಗಳು ಇಂದಿನ ವಹಿವಾಟಿನಲ್ಲಿ ಉತ್ತಮ ಖರೀದಿ ಬೆಂಬಲವನ್ನು ಪಡೆಯುವ ಮೂಲಕ ವಿಜೃಂಭಿಸಿದವು.

ಇಂದಿನ ವಹಿವಾಟಿನಲ್ಲಿ ಮುನ್ನಡೆ ಗಳಿಸಿದ ಶೇರುಗಳೆಂದರೆ ಸನ್‌ ಫಾರ್ಮಾ, ಇನ್‌ಫೋಸಿಸ್‌, ಮಾರುತಿ ಸುಜುಕಿ, ಟಾಟಾ ಸ್ಟೀಲ್‌, ಗೇಲ್‌, ಅರಬಿಂದೋ ಫಾರ್ಮಾ ಮತ್ತು ಟಾಟಾ ಮೋಟರ್‌ (ಡಿವಿಆರ್‌). ಇವು ಶೇ.2ರಿಂದ ಶೇ.4ರ ಪ್ರಮಾಣದಲ್ಲಿ ಏರಿಕೆ ಕಂಡವು.

ಇದಕ್ಕೆ ವ್ಯತಿರಿಕ್ತವಾಗಿ ಐಟಿಸಿ,ಲಾರ್ಸನ್‌, ಐಸಿಐಸಿಐ ಬ್ಯಾಂಕ್‌, ಏಶ್ಯನ್‌ ಪೇಂಟ್ಸ್‌, ಕೋಲ್‌ ಇಂಡಿಯಾ, ಭಾರ್ತಿ ಇನ್‌ಫ್ರಾಟೆಲ್‌, ಬಾಶ್‌ ಮತ್ತು ಬಿಪಿಸಿಎಲ್‌ ಶೇರುಗಳು ತೀವ್ರ ಒತ್ತಡಕ್ಕೆ ಗುರಿಯಾದವು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.