ಸುಜಯ್‌ ಕಲ್ಯಾಣ

Team Udayavani, Feb 17, 2017, 3:45 AM IST

INFOCUS—Sujay-Shastry.jpg

“ನಮ್ಮ ಸೋಶಿಯಲ್‌ ಟೀಚರ್‌ ಸಾವಿತ್ರಮ್ಮ ಏನ್‌ ಹೇಳಿದ್ದಾರೆ ಹೇಳು, ನಾವು ಆಟವಾಡಿ ಬಿಟ್ಟಿರೋ ಬೊಂಬೆನಾ ಬಡಮಕ್ಕಳಿಗೆ ದಾನ ಮಾಡ್ಬೇಕುಂತಾ… ‘

– ನೀವು ಈ ವಾರ ತೆರೆಕಾಣುತ್ತಿರುವ “ಶ್ರೀನಿವಾಸ ಕಲ್ಯಾಣ’ ಚಿತ್ರದ ಟ್ರೇಲರ್‌ ನೋಡಿದ್ದರೆ ನಾಯಕನ ಪಕ್ಕದಲ್ಲಿ ಕುಳಿತ ಆತನ ಸ್ನೇಹಿತನೊಬ್ಬ ಈ ಡೈಲಾಗ್‌ ಹೇಳಿರುವುದನ್ನು ನೀವು ನೋಡಿರುತ್ತೀರಿ. ಲಾಂಗ್‌ ಶಾಟ್‌ನಲ್ಲಿ ನಟ ಶರಣ್‌ನಂತೆ ಕಾಣುವ ಆ ವ್ಯಕ್ತಿ ವಿಭಿನ್ನ ಮ್ಯಾನರೀಸಂ ಮೂಲಕ ಸಿನಿಮಾದುದ್ದಕ್ಕೂ ನಗಿಸಿದ್ದಾರಂತೆ. ಅವರು ಹೆಸರು ಸುಜಯ್‌
ಶಾಸ್ತ್ರೀ. ಸುಜಯ್‌ ಶಾಸ್ತ್ರೀಯನ್ನು ಖಂಡಿತಾ ನೀವು ನೋಡಿರುತ್ತೀರಿ. ಅದು ಕಿರುತೆರೆಯಲ್ಲಿ. ಕಿರುತೆರೆಯ “ಪಾಂಡುರಂಗ ವಿಠಲ’ ಧಾರಾವಾಹಿ ಮೂಲಕ ಮನೆಮಂದಿಗೆ ಪರಿಚಿರಾದ ಸುಜಯ್‌, ಆ ನಂತರ “ಓಂ ಶಕ್ತಿ ಓಂ ಶಾಂತಿ’ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಧಾರಾವಾಹಿಯಲ್ಲಿ ನಟಿಸಿದವರಿಗೆ ಸಿನಿಮಾದಲ್ಲಿ ಬೇಗನೇ ಅವಕಾಶ ಸಿಗುತ್ತದೆ ಎಂಬ ಮಾತಿನಂತೆ ಸುಜಯ್‌ಗೂ ಬೇಗನೇ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ. “ಶ್ರೀನಿವಾಸ ಕಲ್ಯಾಣ’ದಲ್ಲಿ ಆರಂಭದಿಂದ ಕೊನೆವರೆಗೂ ನಾಯಕನ ಜೊತೆ ಜೊತೆಗೆ ಟ್ರಾವೆಲ್‌ ಮಾಡುವ ಪಾತ್ರವಂತೆ.

ಎಡವಟ್ಟು ಮಾಡಿಕೊಮಡು ಕೊನೆಗೆ ಪ್ರಾಯಶ್ಚಿತದ ಬಗ್ಗೆ ಯೋಚನೆ ಮಾಡುವ ಪಾತ್ರದಲ್ಲಿ ಸುಜಯ್‌ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟ್ರೇಲರ್‌ ನೋಡಿದವರು ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದು ಸುಜಯ್‌ ವಿಶ್ವಾಸವನ್ನು ಹೆಚ್ಚಿಸಿದೆ. ಈ ಸಿನಿಮಾ ಮೂಲಕ ಚಿತ್ರರಂಗದಲ್ಲಿ ನೆಲೆ ನಿಲ್ಲುವ ವಿಶ್ವಾಸ ಕೂಡಾ ಸುಜಯ್‌ಗಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತಿರುವ ಸುಜಯ್‌
ಈಗ “ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಜನ ಯಾವ ರೀತಿ ಸ್ವೀಕರಿಸುತ್ತಾರೆಂಬ ನಿರೀಕ್ಷೆಯಲ್ಲಿದ್ದಾರೆ. 

– ರವಿ ರೈ

ಟಾಪ್ ನ್ಯೂಸ್

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.